ಮುಂಬೈ ಬಂದರು ಹಗರಣದಲ್ಲಿ ಟಾಟಾ ಕನ್ಸಲ್ಟಿಂಗ್ ಇಂಜಿನಿಯರ್‌ಗಳು: ಏನಿದು 800 ಕೋಟಿ ರೂ. ಭ್ರಷ್ಟಾಚಾರ?

ಇತ್ತೀಚೆಗೆ ಗುಜರಾತ್ ವಿಮಾನ ದುರಂತದ ವಿಚಾರದಲ್ಲಿ ಸುದ್ದಿಯಾಗಿದ್ದ ಏರ್‌ ಇಂಡಿಯಾದ ಸಹಯೋಗಿ ಸಂಸ್ಥೆ ಟಾಟಾ ಇದೀಗ 800 ಕೋಟಿ ರೂಪಾಯಿ ಹಗರಣ ಸಂಬಂಧಿಸಿದಂತೆ ಮತ್ತೆ ಸುದ್ದಿಯಾಗುತ್ತಿದೆ. ಮುಂಬೈನ ಜವಾಹರಲಾಲ್ ನೆಹರು ಬಂದರಿಗೆ ಸಂಬಂಧಿಸಿದಂತೆ...

ಬೆಂಗಳೂರು | ಚಲಿಸುತ್ತಿದ್ದ ಕಾರಿಗೆ ಬೆಂಕಿ; ನಾಲ್ವರು ಅಪಾಯದಿಂದ ಪಾರು

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆ ಜಂಕ್ಷನ್‌ನಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಕಾರನ್ನು ರಸ್ತೆ ಬದಿಗೆ ತಂದು...

ಹಣ ನೀಡದ ಟಾಟಾ ಸಂಸ್ಥೆ; TISSನ 55 ಅಧ್ಯಾಪಕರು, 60 ಬೋಧಕೇತರ ಸಿಬ್ಬಂದಿಗಳು ವಜಾ

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತನ್ನ ನಾಲ್ಕು ಕ್ಯಾಂಪಸ್‌ಗಳಲ್ಲಿ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿಯನ್ನು ಯಾವುದೇ ಸೂಚನೆಯಿಲ್ಲದೆ ವಜಾಗೊಳಿಸಿದೆ ಎಂದು ವರದಿಯಾಗಿದೆ. ವಜಾಗೊಂಡರಲ್ಲಿ ಅರ್ಧದಷ್ಟು ಬೋಧಕ ಸಿಬ್ಬಂದಿ...

ಸಕಾಲಕ್ಕೆ ಸಿಗದ ವೇತನ; ಎಲೆಕ್ಟ್ರಿಕ್ ಬಸ್‌ ಚಾಲಕರ ಪ್ರತಿಭಟನೆ

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಲೆಕ್ಟ್ರಿಕ್​ ಬಸ್​ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಗುತ್ತಿಗೆ ಕೆಲಸ ಮಾಡುತ್ತಿರುವ ಚಾಲಕರು ಬೆಂಗಳೂರಿನ ಶಾಂತಿನಗರ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಟಾಟಾ ಕಂಪನಿ