ನಟ ಪವನ್‌ ಕಲ್ಯಾಣ್‌ಗೆ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ನೀಡಿದ ವೈಎಸ್‌ಆರ್‌ಸಿಪಿ ಶಾಸಕ

ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ಟಾಲಿವುಡ್‌ ನಟ ಪವನ್ ಕಲ್ಯಾಣ್ ಅವರಿಗೆ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ತಮ್ಮ ಎರಡೂ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ಸಂದೇಶ ನೀಡಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.ಪತ್ರಿಕಾಗೋಷ್ಠಿಯ ನೇರ ಪ್ರಸಾರದಲ್ಲಿ ಮಾತನಾಡಿದ...

ಸೆಟ್ಟೇರಿತು ರಶ್ಮಿಕಾ ನಟನೆಯ ಹೊಸ ತೆಲುಗು ಸಿನಿಮಾ

ಹೊಸ ಚಿತ್ರಕ್ಕಾಗಿ ಮತ್ತೆ ಒಂದಾಯ್ತು ʼಭೀಷ್ಮʼ ಚಿತ್ರತಂಡನೂತನ ಚಿತ್ರಕ್ಕೆ ಶುಭ ಹಾರೈಸಿದ ಮೆಗಾ ಸ್ಟಾರ್‌ ಚಿರಂಜೀವಿಕನ್ನಡದ ಸ್ಟಾರ್‌ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲೂ ಗುರುತಿಸಿಕೊಂಡಿರುವ ರಶ್ಮಿಕಾ,...

ಸೆಟ್ಟೇರಿತು ಜೂನಿಯರ್‌ ಎನ್‌ಟಿಆರ್‌ 30ನೇ ಚಿತ್ರ

ಜೂನಿಯರ್‌ ಎನ್‌ಟಿಆರ್‌ಗೆ ಜೊತೆಯಾದ ಜಾಹ್ನವಿ ಕಪೂರ್‌ಚಿತ್ರತಂಡಕ್ಕೆ ಶುಭ ಹಾರೈಸಿದ ಪ್ರಶಾಂತ್‌ ನೀಲ್‌, ರಾಜಮೌಳಿತೆಲುಗಿನ ಸ್ಟಾರ್‌ ನಟ ಜೂನಿಯರ್‌ ಎನ್‌ಟಿಆರ್‌ ʼಆರ್‌ಆರ್‌ಆರ್‌ʼ ಸಿನಿಮಾದ ಯಶಸ್ಸಿನ ಬಳಿಕ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರ...

ಜನಪ್ರಿಯ

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ...

ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಕೊಲೆಯನ್ನು ಕೊಲೆಯಾಗಿ ನೋಡದೆ ಇವಿಎಂ ಮಷೀನ್‌ ಥರ ಭಾವಿಸುತ್ತಿರುವುದಾದರೂ ಏತಕ್ಕೆ? ನಿಜಕ್ಕೂ...

ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಕ್ಕೆ ಸಾಂತ್ವನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ...

ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ...

Tag: ಟಾಲಿವುಡ್‌