ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮೊಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಭಾರೀ ಗದ್ದಲ ಶುರುವಾಗಿದೆ. ಆರೋಪದ ಬೆನ್ನಲ್ಲೇ, ಮೊಯಿತ್ರಾ ಅವರನ್ನು ಟಿಎಂಸಿ ಕೈಬಿಟ್ಟಿದೆ ಎಂದು ಬಿಜೆಪಿ ನಾಯಕ...
ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಇಂದು ಆರಂಭಗೊಂಡಿದ್ದು, ಮಧ್ಯಾಹ್ನ 3 ಗಂಟೆಯ ಎಣಿಕೆಯ ಮಾಹಿತಿಯ ಪ್ರಕಾರ ಆಡಳಿತ ಪಕ್ಷ ಟಿಎಂಸಿ ಭಾರೀ ಮುನ್ನಡೆ ಪಡೆದುಕೊಂಡಿದೆ. ಆದರೆ ಈ ಚುನಾವಣೆಯಲ್ಲಿ...
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ(ಜುಲೈ 10) ನಿರಾಕರಿಸಿದ್ದು, ಪ್ರಕರಣದ ತನಿಖೆಗೆ...
ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲು ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ.
ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಬಿ...
ದೇಶದಲ್ಲಿ ಕೋಮು ರಾಜಕಾರಣ ನಡೆಸುತ್ತಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳು ಮಹಾ ಮೈತ್ರಿಗೆ ಮುಂದಾಗಿವೆ. ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವುದನ್ನು ತಡೆಯಲು ಹೊಂದಾಣಿಕೆಯೊಂದಿಗೆ ಲೋಕಸಭಾ ಚುನಾವಣೆ ಎದುರಿಸಲು ತಂತ್ರ ರೂಪಿಸುತ್ತಿವೆ. ಈ...