ಸಂದೇಶ್‌ಖಾಲಿ ಪ್ರಕರಣದ ಬಿಸಿಯ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ. ಬಂಗಾಳದಲ್ಲಿ ಸಂದೇಶ್‌ಖಾಲಿ ಪ್ರಕರಣವನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದ, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಮಮತಾ...
ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ನಡೆದಿದ್ದು, ಉದ್ವಿಗ್ನತೆ ಉಂಟಾಗಿದೆ ಎಂದು ವರದಿಯಾಗಿದೆ. ಕೋಲ್ಕತ್ತಾ ಬಳಿಯ ಜಾದವ್‌ಪುರ ಕ್ಷೇತ್ರದ ಭಾಂಗಾರ್‌ನ ಸತುಲಿಯಾ...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮಾನನಷ್ಟ ನೋಟಿಸ್ ಕಳುಹಿಸಿದೆ. ಬಿಜೆಪಿ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಜಾಹೀರಾತನ್ನು ಪ್ರಕಟಿಸಿದ್ದು ಕೋಲ್ಕತ್ತಾ ಹೈಕೋರ್ಟಿನ ಆದೇಶವನ್ನು ಉಲ್ಲಂಘಿಸಿದೆ ಎಂದು...
ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಬಿಜೆಪಿ ಟ್ಯಾಗ್ ಇರುವ ಇವಿಎಂಗಳನ್ನು ಬಳಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಆದರೆ, ಈ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿದೆ.
ಬಿಜೆಪಿಯ ಹೆಸರಿರುವ ಪೇಪರ್ ಟ್ಯಾಗ್‌ಗಳಿರುವ ಇವಿಎಂಗಳ ಎರಡು ಚಿತ್ರಗಳನ್ನು...
ಸದ್ಯಕ್ಕೆ, ಬಂಗಾಳದಲ್ಲಿ ಲೋಕಸಭಾ ಚುನಾವಣೆಯು ಮೇಲ್ನೋಟಕ್ಕೆ ಟಿಎಂಸಿ, ಬಿಜೆಪಿ ನಡುವಿನ ಕದನದಂತೆ ಕಾಣಿಸುತ್ತಿದೆಯಾದರೂ, ಕಾಂಗ್ರೆಸ್-ಎಡಪಕ್ಷಗಳು ನಿರ್ಣಾಯಕ ಪೈಪೋಟಿ ನೀಡುವ ಸಾಧ್ಯತೆಗಳೂ ಇವೆ.
ಭಾರತದ ಸಂಸತ್‌ನಲ್ಲಿ ಹೆಚ್ಚು ಸಂಸದರ ಪಾಲನ್ನು ಹೊಂದಿರುವ ರಾಜ್ಯಗಳಲ್ಲಿ ಪಶ್ಚಿಮ ಬಂಗಾಳವೂ...