ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ ಸುಗಮ ದರ್ಶನ ಕಲ್ಪಿಸುವ ಉದ್ದೇಶದಿಂದ ₹300 ಮತ್ತು ₹1,000 ದರದ ವಿಶೇಷ ದರ್ಶನ ಟಿಕೆಟ್‌ಗಳ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್‌ಗಳನ್ನು ಆನ್‌ಲೈನ್...

ಶಕ್ತಿ ಯೋಜನೆ | 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...

ವಿಡಿಯೋ: ಟಿಕೆಟ್‌ಗೆ ಹಣವಿಲ್ಲದೆ ರೈಲು ಬೋಗಿಯ ಕೆಳಗೆ ಅವಿತು 250 ಕಿಮೀ ಪ್ರಯಾಣಿಸಿದ ಯುವಕ

ಟಿಕೆಟ್ ಸಿಗಲಿಲ್ಲವೆಮದು ಬೋಗಿಯ ಕೆಳಗೆ ಅವಿತುಕೊಂಡು ಕುಳಿತು ಯುವಕನೊಬ್ಬ 250 ಕಿ.ಮೀ ಪ್ರಯಾಣಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಟಾರ್ಸಿಯಿಂದ ಪ್ರಯಾಣಿಸಲು ಟಿಕೆಟ್ ಸಿಗದಿರುವ ಕಾರಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟು 250 ಕಿ.ಮೀ ಪ್ರಯಾಣಿಸಿದ್ದಾನೆ. ದಾನಪುರ್...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಟಿಕೆಟ್