ಲೋಕಸಭಾ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ ಇದೆ. ಬಿಜೆಪಿ-ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆಸಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಗಣಿನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಜಿದ್ದಾಜಿದ್ದಿ...
ಒಬ್ಬ ಗ್ರಾಮ ಪಂಚಾಯತಿ ಸದಸ್ಯ ತನ್ನ ಸ್ಥಾನ ತ್ಯಾಗ ಮಾಡಲ್ಲ. ಅಂತಹದರಲ್ಲಿ ನಾವು ತ್ಯಾಗ ಮಾಡಿದೀವಿ. ನಾನು ಈಗ ಸೋತು ಮನೆಯಲ್ಲಿ ಕುಳಿತುಕೊಂಡಿದ್ದೇನೆ. ನನಗಂತೂ ಟಿಕೆಟ್ ಕೊಡಬೇಕು ಅಷ್ಟೇ ಎಂದು ಮಾಜಿ ಸಚಿವ...
ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಶೇ.34ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿಯೂ ಜೆಡಿಎಸ್ ಪಕ್ಷದಿಂದ ಸ್ಥಳೀಯ, ನೇಮ್ ಅಂಡ್ ಫೇಮ್ ಹೊಂದಿರುವ ನನಗೆ ಟಿಕೇಟ್ ನೀಡಿದರೆ...
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್ಗೆ ಸಿಗುವುದು ಬಹುತೇಕ ಖಚಿತ ಎಂದು ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ ಬಹಿರಂಗಪಡಿಸಿದ್ದಾರೆ.
ಹಾಲಿ ಸಂಸದ ಮುನಿಸ್ವಾಮಿ ಅವರಿಗೆ ಬಿಜೆಪಿಯಿಂದ ಈ...
"ತುಮಕೂರು ಸಂಸದ ಜಿ ಎಸ್ ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕು ಎಂಬುದು ಅವರ ಅಪೇಕ್ಷೆ. ನಾನು ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ" ಎಂದು ಬಿಜೆಪಿ...