ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಯಾವುದೇ ರಾಜಕೀಯ ಅಥವಾ ದ್ವೇಷ ಭಾಷಣಗಳನ್ನು ಮಾಡುವಂತಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಹೇಳಿದೆ. ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ...
ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿಯ ಅಧ್ಯಕ್ಷ ಬಿ ಆರ್ ನಾಯ್ಡು ಅವರು ಸೋಮವಾರ ತಮ್ಮ ಚೊಚ್ಚಲ ಸಭೆ ಬಡೆಸಿದ್ದು, ದೇವಾಲಯದ ನಿರ್ವಹಣೆ ಮತ್ತು ಸೌಲಭ್ಯ ಸುಧಾರಣೆಗೆ ಕೆಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ.
ತಿರುಪತಿ...
ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೊಸ ಅಧ್ಯಕ್ಷರು ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಸಿಬ್ಬಂದಿಗಳಾಗಬಹುದು ಎಂದು ಪ್ರತಿನಿಧಿಸಿದ್ದಾರೆ. ಹಾಗಿದ್ದಾಗ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಯಾಕೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ಅಕ್ಟೋಬರ್...
ದಕ್ಷಿಣ ಭಾರತದ ಪ್ರಮುಖ ಮತ್ತು ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಕೆಲಸ ಮಾಡುವವ ಎಲ್ಲರೂ ಹಿಂದುಗಳೇ ಆಗಿಬೇಕು. ಹಿಂದುಯೇತರರಿಗೆ ವಿಆರ್‌ಎಸ್ (ವಾಲೆಂಟಿಯರ್ ರಿಟೈರ್ಮೆಂಟ್) ಕೊಟ್ಟು ನಿವೃತ್ತಿ ಹೆಸರಿನಲ್ಲಿ ಹೊರದಬ್ಬಲು...