ಸ್ವಾತಂತ್ರ್ಯಕ್ಕೋಸ್ಕರ ತನ್ನ ಸ್ವಂತ ಮಕ್ಕಳನ್ನೇ ಒತ್ತೆಯಿಟ್ಟು ಹೋರಾಡಿದ ವೀರ ಪರಾಕ್ರಮಿ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಎಂದು ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ ಹೇಳಿದರು.
ರಾಯಚೂರು ನಗರದ ಈದ್ಗಾ...
ಟಿಪ್ಪು.. ಈ ಹೆಸರು ಕೇಳಿದ್ರೆ ಸಾಕು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಎಲ್ಲಿಲ್ಲದ ದ್ವೇಷ. ಟಿಪ್ಪು ಮೇಲೆ ಇಲ್ಲಸಲ್ಲದ, ಕಪೋಕಲ್ಪಿತ ಆರೋಪಗಳನ್ನ ಮಾಡುತ್ತಲೇ, ಟಿಪ್ಪು ಬಗ್ಗೆ ಜನರಲ್ಲಿ ದ್ವೇಷವನ್ನು ಬಿತ್ತುತ್ತಿದೆ. ಆದರೆ, ನಿಜಕ್ಕೂ ಟಿಪ್ಪು...
ನಮ್ಮೆಲ್ಲರಿಗೂ ಅತೀ ಹೆಮ್ಮೆಯ ವಿಚಾರ ಅಂದರೆ ಟಿಪ್ಪು ಸುಲ್ತಾನ್ ಕರ್ನಾಟಕದವರು, ಕನ್ನಡದವರು. ಆದರೆ, ದೊರೆ ಟಿಪ್ಪುವಿನ ಕೊಡುಗೆ ಕೇವಲ ಕನ್ನಡಕ್ಕೆ ಮತ್ತು ಕರ್ನಾಟಕಕ್ಕೆ ಸೀಮಿತವಲ್ಲ. ಯಾಕೆ ಅಂದರೆ ಬ್ರೀಟಿಷರು ಹೆದರುತ್ತಿದ್ದ, ಬೆಚ್ಚಿ ಬೀಳುತ್ತಿದ್ದ...
ಮೈಸೂರು ಹುಲಿ ಎಂದೇ ಹೆಸರಾಗಿರುವ ಟಿಪ್ಪು ಸುಲ್ತಾನ್ ವಿರುದ್ಧ ಅಶ್ಲೀಲ ಪದಗಳಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ...
ಕುವೆಂಪು ಬರೆದ ನಾಡಗೀತೆಯ ಸಾಲುಗಳನ್ನು ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ತಪ್ಪು ತಪ್ಪಾಗಿ ಹಾಡಿ ರಾಜ್ಯಾದ್ಯಂತ ಟ್ರೋಲ್‌ಗೆ ಒಳಗಾಗಿದ್ದರು.
ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ರಾಷ್ಟ್ರೀಯ ಪಕ್ಷಗಳ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗ್ಗಾಗ್ಗೆ ಬಂದು...