2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಆಯ್ಕೆಯಾಗಿದ್ದಾರೆ. ವಿಜಯ್ ಅವರೇ ಮುಖ್ಯಮಂತ್ರಿ ಎಂದು ಟಿವಿಕೆ ಅಧಿಕೃತವಾಗಿ ಘೋಷಿಸಿದೆ....
ಟಿವಿಕೆ (ತಮಿಳಗಾ ವೆಟ್ರಿ ಕಾಳಗಂ) ಪಕ್ಷದ ಸಂಸ್ಥಾಪಕ ನಟ ವಿಜಯ್ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕಾರಿ ಸಮಿತಿಯು ವಿಶೇಷ...