ತಮಿಳುನಾಡು ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯಾಗಿದ್ದು, ಸುಮಾರು ಆರು ದಶಕಗಳ (59 ವರ್ಷಗಳ) ಬಳಿಕ ಕಾಂಗ್ರೆಸ್ ಪಕ್ಷವು ತಮಿಳುನಾಡು ಸಚಿವ ಸಂಪುಟವನ್ನು ಸೇರಲಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಜೋಸೆಫ್...
ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರಕ್ಕೆ ಆರಂಭದಲ್ಲೇ ಮೈತ್ರಿ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸಿವೆ. ಎಐಎಡಿಎಂಕೆ ಪಕ್ಷದ ಬಂಡಾಯ ಶಾಸಕರಿಗೆ...
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಸೋಲು ಕಂಡ ಎರಡು ದಿನಗಳ ನಂತರ ಸೂಪರ್ ಸ್ಟಾರ್ ರಜನಿಕಾಂತ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್ ಅವರನ್ನು ಚೆನ್ನೈನ ನಿವಾಸದಲ್ಲಿ ಭೇಟಿಯಾಗಿದ್ದರು....
ಈ ಹಿಂದೆ ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಯಶಸ್ವಿಯಾಗಿ ಅನುಸರಿಸಿದ ತಂತ್ರಗಾರಿಕೆಗಳನ್ನು ಗಮನಿಸಿದರೆ, ತಮಿಳುನಾಡಿನ ವಿದ್ಯಮಾನ ಅಚ್ಚರಿ ತರುವುದಿಲ್ಲ. ಪ್ರಾದೇಶಿಕ ಪಕ್ಷಗಳನ್ನು ಒಡೆಯುವುದು, ಒಂದು ಬಣಕ್ಕೆ ಬೆಂಬಲ ನೀಡಿ...
ತಮಿಳುನಾಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದೊಂದಿಗೆ ಸಕಾರಾತ್ಮಕವಾಗಿ ಸಹಕರಿಸಲಾಗುವುದು, ಆದರೆ ರಾಜ್ಯದ ಪ್ರಾತಿನಿಧ್ಯವನ್ನು ಮೊಟಕುಗೊಳಿಸುವ 'ಕ್ಷೇತ್ರ ಮರುವಿಂಗಡಣೆ' ಪ್ರಕ್ರಿಯೆಯನ್ನು ನಮ್ಮ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸುತ್ತದೆ ಎಂದು ದಳಪತಿ ವಿಜಯ್ ನೇತೃತ್ವದ ತಮಿಳಗ...