ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಭಾನುವಾರ ನಡೆಯಲಿರುವ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವಿನ ಟಿ-20 ಏಷ್ಯಾ ಕಪ್ ಪಂದ್ಯಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.
ಪಹಲ್ಗಾಮ್ ದಾಳಿ ಸಂತ್ರಸ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಪಹಲ್ಗಾಮ್ದಾಳಿಯಲ್ಲಿ ಮೃತಪಪಟ್ಟವರಿಗೆ ಮಾಡುತ್ತಿರುವ ಅವಮಾನ ಎಂದು ಕಣ್ಣೀರಾಕಿದ್ದಾರೆ....