ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಹಾಗೂ ಭಾರತದ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ...
ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಾರಂಭದ ದಿನಾಂಕವನ್ನು ಘೋಷಿಸಲಾಗಿದೆ.
ಮಾರ್ಚ್ 22ರಿಂದ ಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು, ಲೋಕಸಭಾ ಚುನಾವಣೆಯ ಹೊರತಾಗಿಯೂ ಈ ವರ್ಷದ ಸಂಪೂರ್ಣ ಪಂದ್ಯಗಳು...
ಭಾರತೀಯ ಕ್ರಿಕೆಟ್ ಪ್ರಿಯರಿಗೆ ಇದು ನಿಜಕ್ಕೂ ಶುಭ ಸುದ್ದಿ. ವಿಶ್ವ ಕ್ರೀಡಾ ಹಬ್ಬ ಒಲಿಂಪಿಕ್ಸ್‌ನಲ್ಲಿ ಟಿ20 ಕ್ರಿಕೆಟ್ ಸೇರ್ಪಡೆಗೊಳ್ಳಲಿದೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಸೇರ್ಪಡೆಗೊಳಿಸಿರುವುದಾಗಿ ಅಂತಾರಾಷ್ಟ್ರೀಯ...
ಭಾರತ ಹಾಗೂ ಐರ್ಲೆಂಡ್ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ರನ್‌ಗಳ ಆಧಾರದಲ್ಲಿ ಮುನ್ನಡೆಯಲ್ಲಿದ್ದ ಟೀಂ ಇಂಡಿಯಾ ತಂಡವನ್ನು ಡಿಎಲ್‌ಎಸ್ ನಿಯಮದ ಪ್ರಕಾರ 2 ರನ್‌ಗಳ ಅಂತರದಲ್ಲಿ ವಿಜೇತ...
ಭಾರತದ ವಿರುದ್ಧದ ಟಿ20 ಸರಣಿಯ ನಿರ್ಣಾಯಕ ಐದನೇ ಪಂದ್ಯದಲ್ಲಿ ಬ್ರ್ಯಾಂಡನ್ ಕಿಂಗ್ (ಅಜೇಯ 85) ಹಾಗೂ ನಿಕೋಲಸ್ ಪೂರನ್ (47) ಅವರ ಸ್ಪೋಟಕ ಆಟದ ನೆರವಿನಿಂದ ವೆಸ್ಟ್ ಇಂಡೀಸ್ ತಂಡ 8 ವಿಕೆಟ್‌ಗಳ...