ಸೂರ್ಯ ಕುಮಾರ್‌ ಯಾದವ್‌ ಸ್ಫೋಟಕ ಆಟ; ವಿಂಡೀಸ್‌ ವಿರುದ್ಧ ಟಿ20 ಸರಣಿ ಜೀವಂತವಾಗಿರಿಸಿಕೊಂಡ ಭಾರತ

ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರನೇ ಟಿ20 ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಗೆಲುವು ದಾಖಲಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ.ವಿಂಡೀಸ್‌ ನೀಡಿದ 160 ರನ್‌ ಗುರಿ ಬೆನ್ನಟ್ಟಿದ ಭಾರತ ತಂಡ...

1 ಎಸೆತದಲ್ಲಿ 18 ರನ್‌ ಬಿಟ್ಟುಕೊಟ್ಟು ವಿಶ್ವ ದಾಖಲೆ ಬರೆದ ತಮಿಳುನಾಡು ಬೌಲರ್‌!

ಟಿ20 ಕ್ರಿಕೆಟ್‌ ಯಾವಾಗಲೂ ಬೌಲರ್‌ಗಳಿಗೆ ದುಸ್ವಪ್ನ, ಬ್ಯಾಟರ್‌ಗಳಿಗೆ ಹಬ್ಬ. ಚುಟುಕು ಪಂದ್ಯದಲ್ಲಿ ಫಲಿತಾಂಶ ನಿರ್ಧಾರವಾಗಲು ಅಂತಿಮ ಎಸೆತದವರೆಗೂ ಕಾಯಬೇಕು ಎಂಬುದು ಬಹಳಷ್ಟು ಬಾರಿ ನಿರೂಪಿತವಾಗಿದೆ. ಇದೀಗ, ತಮಿಳುನಾಡಿನಲ್ಲಿ ನಡೆದ ಟಿ20 ಪಂದ್ಯವೊಂದು ʻದುಬಾರಿ...

ಐಪಿಎಲ್‌ 2023 | ಫೈನಲ್‌ನಲ್ಲಿ ಮತ್ತೆ ಮಳೆ ಬಂದರೆ ಸೂಪರ್‌ ಓವರ್‌? ನಿಯಮ ಏನು ಹೇಳುತ್ತದೆ?

ಫೈನಲ್‌ ಪಂದ್ಯ ರಾತ್ರಿ 12.50ರೊಳಗೆ ಆರಂಭವಾಗದಿದ್ದರೆ ಸೂಪರ್‌ ಓವರ್‌ ಆಡಿಸುವ ಸಾಧ್ಯತೆಗುಜರಾತ್ ಟೈಟಾನ್ಸ್ VS ಚೆನ್ನೈ ಸೂಪರ್ ಕಿಂಗ್ಸ್ ಉದ್ಘಾಟನೆ ಮತ್ತು ಫೈನಲ್‌ನಲ್ಲೂ ಮುಖಾಮುಖಿಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮೇ 28)...

ಐಪಿಎಲ್‌ 2023 | ಅಂತಿಮ ಎಸೆತದಲ್ಲಿ ʻನೋ ಬಾಲ್‌ ಡ್ರಾಮʼ; ಸೋತು ಗೆದ್ದ ಹೈದರಾಬಾದ್!

ನಾಟಕೀಯ ತಿರುವು ಪಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್‌ 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ.ಜೈಪುರದಲ್ಲಿ ಭಾನುವಾರ ನಡೆದ ಡಬಲ್‌ ಹೆಡ್ಡರ್‌ʼನ ಎರಡನೇ ಪಂದ್ಯ ಆತಿಥೇಯ ರಾಜಸ್ಥಾನ ರಾಯಲ್ಸ್‌ ತಂಡದ...

ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ.ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ...

ಜನಪ್ರಿಯ

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

Tag: ಟಿ20 ಪಂದ್ಯ