ಐಪಿಎಲ್ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಕೆಕೆಆರ್ ತಂಡ 4ನೇ ಗೆಲುವು ದಾಖಲಿಸಿದೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್, ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್, ಎಸ್‌ಆರ್‌ಎಚ್ ವಿರುದ್ಧ 5 ರನ್‌ಗಳ...
ಬ್ಯಾಟಿಂಗ್‌ನಲ್ಲಿ ಸಾಮನ್ಯ ಮೊತ್ತ ಪೇರಿಸಿದರೂ ಸಹ, ಬಿಗು ಬೌಲಿಂಗ್ ದಾಳಿ ಸಂಘಟಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ.
ಐಪಿಎಲ್ 16ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿರುವ ಡೆಲ್ಲಿ...
ಅಂತಿಮ ಎಸೆತದವರೆಗೂ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್ ಕಿಂಗ್ಸ್, 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ.
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್‌ನ 16ನೇ ಆವೃತ್ತಿಯ 41ನೇ...
20ನೇ ಓವರ್‌ನಲ್ಲಿ 1000 ಸಾವಿರ ರನ್‌ಗಳಿಸಿದ ಎಂಎಸ್ ಧೋನಿ
27ನೇ ಬಾರಿ 200 ಪ್ಲಸ್ ಮೊತ್ತ ದಾಖಲಿಸಿದ ಚೆನ್ನೈ ತಂಡ
ಐಪಿಎಲ್ 16ನೇ ಆವೃತ್ತಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ತಂಡದ ನಾಯಕ ಎಂಎಸ್...
ಐಪಿಎಲ್ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಶನಿವಾರ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಟೂರ್ನಿಯ 39ನೇ ಪಂದ್ಯದಲ್ಲಿ ಗುಜರಾತ್, ಆತಿಥೇಯ ಕೆಕೆಆರ್ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ...