ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026ರ 'ಗ್ರೂಪ್ 1'ರ ಮಹತ್ವದ ಪಂದ್ಯದಲ್ಲಿ ಆಲ್‌ರೌಂಡರ್ ದೀಪ್ತಿ ಶರ್ಮಾ (5 ವಿಕೆಟ್) ಅವರ ಸ್ಪಿನ್ ಮೋಡಿ ಹಾಗೂ...
2025ನೇ ಇಸವಿ ಭಾರತೀಯ ಕ್ರೀಡಾ ವಲಯಕ್ಕೆ ಪಾಠಗಳನ್ನು ಮತ್ತು ಪ್ರಶಸ್ತಿಗಳನ್ನು ಸಮಾನವಾಗಿ ನೀಡಿದೆ. ಫುಟ್‌ಬಾಲ್‌ನಲ್ಲಿ ಆಮೂಲಾಗ್ರ ಬದಲಾವಣೆಯ ಅಗತ್ಯವಿದ್ದರೆ, ಚೆಸ್ ಮತ್ತು ಬ್ಯಾಡ್ಮಿಂಟನ್‌ನಲ್ಲಿ ನಮ್ಮ ಯುವಶಕ್ತಿ ಜಗತ್ತನ್ನು ಆಳಲು ಸಜ್ಜಾಗಿದೆ. 2026ರ ವಿಶ್ವಕಪ್...
ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ವೀರೋಚಿತ ಹೋರಾಟದ ಹೊರತಾಗಿಯುೂ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 9 ರನ್‌ಗಳ ಸೋಲು ಅನುಭವಿಸಿದೆ. ಈ ಮೂಲಕ ಮಹಿಳೆಯರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಹಾದಿ...