ಟಿ20 ವಿಶ್ವಕಪ್ ಜಯಿಸಿದ ಸಂಭ್ರಮಾಚರಣೆಯ ಅಂಗವಾಗಿ ಮುಂಬೈನಲ್ಲಿ ಜು.4 ರಂದು ಭಾರತ ತಂಡದ ಆಟಗಾರರು ವಿಜಯೋತ್ಸವ ಮೆರವಣಿಗೆ ನಡಿಸಿದ್ದರು. ರೋಡ್ ಶೋನಲ್ಲಿ ಟಿಂ ಇಂಡಿಯಾ ಆಟಗಾರರನ್ನು ನೋಡಲು ಬಂದವರಲ್ಲಿ 11 ಮಂದಿಗೆ ಅನಾರೋಗ್ಯವುಂಟಾಗಿ...
ವೆಸ್ಟ್ ಇಂಡೀಸ್ ದ್ವೀಪ ರಾಷ್ಟ್ರದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಎರಡನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟ ಎತ್ತಿಹಿಡಿದ ಟೀಂ ಇಂಡಿಯಾ ತಂಡ ಗುರುವಾರ ಸಂಜೆ ಮುಂಬೈನಲ್ಲಿ ಭರ್ಜರಿ ವಿಜಯೋತ್ಸವದ ಮೆರವಣಿಗೆ ನಡೆಸಿತು.
ಸಮುದ್ರದ ಕಿನಾರೆ...
ಎರಡನೇ ಬಾರಿ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ದ್ವೀಪ ರಾಷ್ಟ್ರದಿಂದ ಇಂದು ಬೆಳಿಗ್ಗೆ 6.20ಕ್ಕೆ ಭಾರತಕ್ಕೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲೇ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆತಿದೆ.
ಜೂ.29ರಂದು ಬಾರ್ಬೊಡೋಸ್‌ನ...
ಚಂಡಮಾರುತದಿಂದಾಗಿ ಬಾರ್ಬಡೋಸ್‌ನಲ್ಲಿ ಸಿಲುಕಿದ್ದ ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಭಾರತಕ್ಕೆ ಆಗಮಿಸಿದೆ. ಟಿ20 ವಿಶ್ವ ಚಾಂಪಿಯನ್‌ಗಳು ದೆಹಲಿಯಲ್ಲಿ ಬಂದಿಳಿಯುತ್ತಿದ್ದಂತೆ ಭಾಂಗ್ರಾ, ಡೋಲಿನ ಮೂಲಕ ಭವ್ಯ ಸ್ವಾಗತ ಮಾಡಲಾಗಿದೆ.
ಗುರುವಾರ ಬೆಳಗ್ಗೆ ಐಟಿಸಿ ಮೌರ್ಯ...
ಭಾರತ ಟಿ20 ವಿಶ್ವಕಪ್ ಗೆದ್ದ ನಂತರ ಟೀಂ ಇಂಡಿಯಾ ಆಟಗಾರರು ಮತ್ತಷ್ಟು ಮೈಲಿಗಲ್ಲನ್ನು ತಲುಪಿದ್ದಾರೆ. ಟ್ರೋಫಿ ಜಯಿಸಲು ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಈ...