ಭಾರತ ತಂಡ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 100 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲ ಸಾಧಿಸಿದೆ.
ಭಾರತ ನೀಡಿದ 235 ರನ್‌ಗಳ ಸವಾಲನ್ನು ಬೆನ್ನಟ್ಟಿದ...
ಟಿ20 ವಿಶ್ವಕಪ್ ವಿಜೇತರಾಗಿ ಆಡಿದ ಮೊದಲ ಪಂದ್ಯದಲ್ಲಿಯೇ ಜಿಂಬಾಬ್ವೆ ವಿರುದ್ಧ ಸೋತ ಟೀ ಇಂಡಿಯಾಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಟೀಕೆಗಳನ್ನೆ ಅಸ್ತ್ರ ಮಾಡಿಕೊಂಡ ಭಾರತ ತಂಡದ ಆಟಗಾರರು ಜಿಂಬಾಬ್ವೆ ವಿರುದ್ಧದ ಎರಡನೇ ಟಿ20...
ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್ ಹಾಗೂ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಪೆಟ್ಟು ನೀಡಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಈ ಹಿಂದಿನ ಎರಡು ಐಸಿಸಿ ಟೂರ್ನಿಗಳ ಫೈನಲ್ಗಳಲ್ಲಿ ಟೀಂ ಇಂಡಿಯಾಕ್ಕೆ ಮಾರಕವಾಗಿರುವ...
ದಕ್ಷಿಣ ಆಫ್ರಿಕಾ ತಂಡ 2024ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ತಂಡವು 4 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ...
ಭಾರತ – ಪಾಕ್ ಪಂದ್ಯವೆಂದರೆ ಎರಡೂ ದೇಶಗಳ ಅಭಿಮಾನಿಗಳಿಗೆ ಭರ್ಜರಿ ಮನರಂಜನೆಯ ಔತಣಕೂಟ. ಬೇರೆ ತಂಡಗಳ ಪಂದ್ಯಗಳಿಂತ ಇವೆರೆಡು ದೇಶಗಳ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಹುಚ್ಚೆದ್ದು ಆಸ್ವಾದಿಸುತ್ತಾರೆ. 8ನೇ ಆವೃತ್ತಿಯ ಟಿ20 ವಿಶ್ವಕಪ್ ಕ್ರಿಕೆಟ್...