ಚಂಡಮಾರುತದಿಂದಾಗಿ ಬಾರ್ಬಡೋಸ್‌ನಲ್ಲಿ ಸಿಲುಕಿದ್ದ ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಭಾರತಕ್ಕೆ ಆಗಮಿಸಿದೆ. ಟಿ20 ವಿಶ್ವ ಚಾಂಪಿಯನ್‌ಗಳು ದೆಹಲಿಯಲ್ಲಿ ಬಂದಿಳಿಯುತ್ತಿದ್ದಂತೆ ಭಾಂಗ್ರಾ, ಡೋಲಿನ ಮೂಲಕ ಭವ್ಯ ಸ್ವಾಗತ ಮಾಡಲಾಗಿದೆ.
ಗುರುವಾರ ಬೆಳಗ್ಗೆ ಐಟಿಸಿ ಮೌರ್ಯ...
ಭಾರತ ಟಿ20 ವಿಶ್ವಕಪ್ ಗೆದ್ದ ನಂತರ ಟೀಂ ಇಂಡಿಯಾ ಆಟಗಾರರು ಮತ್ತಷ್ಟು ಮೈಲಿಗಲ್ಲನ್ನು ತಲುಪಿದ್ದಾರೆ. ಟ್ರೋಫಿ ಜಯಿಸಲು ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಈ...
ಟೀಂ ಇಂಡಿಯಾ 17 ವರ್ಷದ ನಂತರ ಟಿ20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ವಿಶ್ವಕಪ್ ಗೆಲುವಿನ ನಂತರ ಭಾರತದ ಆಟಗಾರರು ಕಣ್ಣೀರು, ಪರಸ್ಪರ ಆಲಿಂಗನ, ಆಕಾಶಕ್ಕೆ ಎಸೆಯುವಿಕೆ ಸೇರಿದ ಖುಷಿಯ ಕ್ಷಣಗಳನ್ನುಸೇರಿ ತಮ್ಮ ಭಾವನಾತ್ಮಕ...
ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಮಂಗಳವಾರ ಸಂಜೆ ಚಾರ್ಟರ್ ವಿಮಾನದಲ್ಲಿ ಭಾರತಕ್ಕೆ ಮರಳಲು ಸಜ್ಜಾಗುತ್ತಿರುವಂತೆ ಮತ್ತೊಂದು ಭೀಕರ ಚಂಡಮಾರುತದ ಎಚ್ಚರಿಕೆಯನ್ನು ಬಾರ್ಬಡೋಸ್ ಪ್ರಧಾನಿ ಮಿಯಾ ಮೊಟ್ಲಿ ನೀಡಿದ್ದಾರೆ. ಆದರೆ ಮುಂದಿನ ಆರರಿಂದ...
ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿರುವ ಟೀಂ ಇಂಡಿಯಾ ತಂಡಕ್ಕೆ ಸ್ವದೇಶಕ್ಕೆ ಆಗಮಿಸುವುದಕ್ಕೆ ಬೆರಿಲ್ ಚಂಡಮಾರುತ ಅಡ್ಡಿಯಾಗಿದೆ. ಜೂನ್ 20ರಿಂದ ಆರಂಭಗೊಂಡಿರುವ ಬೆರಿಲ್ ಚಂಡಮಾರುತ ಕಳೆದ 2 ದಿನಗಳಿಂದ ತೀವ್ರಗೊಂಡಿದೆ.
ಚಂಡ ಮಾರುತದಿಂದ ಬರ್‌ಬಡೋಸ್...