ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್‌ಮಂಡಳಿ ಬಿಸಿಸಿಐನ, ಹಿರಿಯರ ಆಯ್ಕೆ ಸಮಿತಿಯ ಮುಖ್ಯಸ್ಥರ ಸ್ಥಾನ ಕಳೆದ ಐದು ತಿಂಗಳಿನಿಂದ ಖಾಲಿಯಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚಿದ, ಹತ್ತು ಹಲವು ದಾಖಲೆಗಳನ್ನು ಬರೆದ ಅತಿರಥ ಮಹಾರಥ ಮಾಜಿ ಆಟಗಾರರಿದ್ದರೂ...
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ, 5 ವಿಕೆಟ್ ನಷ್ಟದಲ್ಲಿ 151 ರನ್‌ಗಳಿಸಿದೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ಮೊತ್ತವನ್ನು ದಾಟಲು ರೋಹಿತ್ ಪಡೆ ಇನ್ನೂ 318 ರನ್‌ಗಳಿಸಬೇಕಾಗಿದೆ.
ಮೊದಲ...
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಲಂಡನ್ನ ದಿ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ʻಫೈನಲ್ ಪೈಟ್ʼನಲ್ಲಿ ಭಾರತ, ಅಚ್ಚರಿ ಎಂಬಂತೆ ನಾಲ್ವರು...