ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತೀವ್ರ ಕಳಪೆ ಪ್ರದರ್ಶನ ನೀಡಿದ್ದು, 119ಕ್ಕೆ...
ಜೂನ್ 2ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನೇತೃತ್ವದ ಮೊದಲ ಬ್ಯಾಚ್ ಇಂದು ಅಮೆರಿಕಕ್ಕೆ ಪ್ರಯಾಣ ಬೆಳೆಸಿದೆ.
2024ರ ಐಪಿಎಲ್‌ನಿಂದ ಹೊರಬಿದ್ದ ಆರು ಫ್ರಾಂಚೈಸಿಯ ಆಟಗಾರರು...
ಏಪ್ರಿಲ್ 2, 2011. ಯಾರಿಗೆ ನೆನಪಿಲ್ಲ ಹೇಳಿ. ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾವು ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದು ಸಂಭ್ರಮಿಸಿದ ಐತಿಹಾಸಿಕ ದಿನ. 13 ವರ್ಷಗಳ ಹಿಂದೆ...
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಕೊನೆಯ ಹಾಗೂ ಐದನೇ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದ್ದು, ಮೊದಲ ದಿನವೇ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಸಂಪೂರ್ಣ ಮೇಲುಗೈ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್...
ಗುಜರಾತ್‌ನ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ, ಉತ್ತಮ ಸ್ಥಿತಿಯಲ್ಲಿದ್ದ...