ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 106 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. 399 ರನ್‌ಗಳ ಗುರಿಯೊಂದಿಗೆ 2ನೇ ಇನಿಂಗ್ಸ್ ಬೆನ್ನಟ್ಟಿದ ಆಂಗ್ಲ ಪಡೆ ಭಾರತದ ಬೌಲರ್‌ಗಳ ಸಾಂಘಿಕ ಹೋರಾಟದಿಂದ 69.2...
ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಕೊನೆಯ ಹಾಗೂ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್‌ಗಳ ರೋಚಕ ಜಯ ದಾಖಲಿಸಿದೆ.
ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ 161 ರನ್ ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ,...
2007ರಲ್ಲಿ ರಾಹುಲ್ ದ್ರಾವಿಡ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವ ಹೊತ್ತಿಗೆ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಸಿದ್ದರಾಗಿದ್ದರು. ಮಹೇಂದ್ರ ಸಿಂಗ್ ಧೋನಿ ಕೆಳಗಿಳಿಯುವ ಹೊತ್ತಿಗೆ ವಿರಾಟ್ ಕೊಹ್ಲಿ, ಅವರು ಸ್ಥಾನ ತೆರವು...
ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಮೂರನೇ ಬಾರಿಗೆ ಚಾಂಪಿಯನ್ ಆಗುವ ಭಾರತೀಯರ ಕನಸು ನುಚ್ಚು ನೂರಾಗಿದೆ.
ಟೀಮ್ ಇಂಡಿಯಾ ನೀಡಿದ್ದ 241 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ, ಫೈನಲ್‌ನಲ್ಲಿ ಟೀಮ್...
ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ
ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ...