ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್ ಹೆಸರಿನಲ್ಲಿ...
ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ ಫಾರ್ಮ್-7 ಮೂಲಕ ನಿರ್ದಿಷ್ಟ ಮತದಾರರನ್ನು ಗುರಿಯಾಗಿಸಿಕೊಂಡು, ಮತಪಟ್ಟಿಯಲ್ಲಿ ಅವರ ಹೆಸರುಗಳನ್ನು ಡಿಲೀಟ್ ಮಾಡುವ ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂಬುದು ಈಗ...