ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ದಾಳಿಗೆ ಸಿಲುಕಿದ ನ್ಯೂಜಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ 259 ರನ್‌ಗಳಿಗೆ ಆಲೌಟ್ ಆಗಿದೆ.
ಭಾರತದ ವಿರುದ್ದ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್...
ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರನ್ನು ರಿಷಬ್ ಪಂತ್ ಹಿಂದಿಕ್ಕಿದ್ದಾರೆ. ಐಸಿಸಿ ರ್‍ಯಾಂಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡನೇ ದಿನದಂದು ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್‌ಗಳಿಗೆ ಆಲೌಟ್ ಆಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ನಾಯಕ ರೋಹಿತ್ ಶರ್ಮಾ ಪಡೆ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತ ಆರಂಭಿಕ ಆಘಾತ ಅನುಭವಿಸಿದೆ. ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ...
ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ಇನಿಂಗ್ಸ್ ಮತ್ತು 47 ರನ್‌ಗಳಿಂದ ಹೀನಾಯ ಸೋಲನುಭವಿಸಿದೆ. ಸೋಲಿನ ಜೊತೆ ಪಾಕ್ ತಂಡ ಕೆಟ್ಟ ದಾಖಲೆಯೊಂದನ್ನು ಬರೆದಿದೆ. 147 ವರ್ಷಗಳ ಟೆಸ್ಟ್...