ನಾಯಕ ರೋಹಿತ್ ಶರ್ಮಾ ಹಾಗೂ ಉದಯೋನ್ಮುಖ ಆಟಗಾರ ಶುಭಮನ್ ಗಿಲ್ ಅವರ ಭರ್ಜರಿ ಶತಕದೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ 68 ರನ್‌ಗಳ ಮುನ್ನಡೆ ಸಾಧಿಸಿದೆ.
ಹಿಮಾಚಲ ಪ್ರದೇಶದ ಧರ್ಮಶಾಲದ ಕ್ರೀಡಾಂಗಣದಲ್ಲಿ...
ಭಾರತ ತಂಡ ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳ ಗೆಲುವು ದಾಖಲಿಸಿ ಐದು ಟೆಸ್ಟ್‌ಗಳ ಸರಣಿಯನ್ನು 3-1ರಿಂದ ಜಯಿಸಿದೆ.
ರಾಂಚಿಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ ನೀಡಿದ 192 ರನ್‌ಗಳ...
ಆರ್ ಅಶ್ವಿನ್ ಹಾಗೂ ಕುಲ್‌ದೀಪ್ ಯಾದವ್ ಅವರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಪ್ರವಾಸಿ ಇಂಗ್ಲೆಂಡ್ ತಂಡ ತನ್ನ ಎರಡನೇ ಇನಿಂಗ್ಸ್‌ನಲ್ಲಿ 145 ರನ್‌ಗಳಿಗೆ ಆಲೌಟ್ ಆಗಿ ಭಾರತಕ್ಕೆ 192 ರನ್ ಗುರಿ...
ವಿಕೆಟ್ ಕೀಪರ್ ಧ್ರುವ್ ಜುರೆಲ್ 90 ರನ್‌ಗಳ ಅಮೋಘ ಆಟದಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ 307 ರನ್ ಗಳಿಸಲು ನೆರವಾಯಿತು.
ರಾಂಚಿಯಲ್ಲಿ ನಡೆಯುತ್ತಿರುವ ಮೂರನೇ ದಿನದಲ್ಲಿ ಭೋಜನ ವಿರಾಮದ ವೇಳೆಗೆ...
ಭಾರತ - ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ಆಂಗ್ಲ ಪಡೆ ಭೋಜನ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ...