ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತದ ಗೆಲುವಿಗೆ 444 ರನ್‌ಗಳ ಕಠಿಣ ಗುರಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವಿಗೆ ಆಸ್ಟ್ರೇಲಿಯಾ, 444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿದೆ.ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶನಿವಾರ, 8 ವಿಕೆಟ್‌ ನಷ್ಟದಲ್ಲಿ 270...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | ದಾಖಲೆಯ 31ನೇ ಶತಕ ಸಿಡಿಸಿದ ಸ್ಟೀವ್ ಸ್ಮಿತ್

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 422/7ಭಾರತದ ವಿರುದ್ಧ 9ನೇ ಶತಕ ದಾಖಲಿಸಿದ ಸ್ಟೀವ್ ಸ್ಮಿತ್‌ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯ ಎರಡನೇ ದಿನ ಆಸ್ಟ್ರೇಲಿಯಾದ...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ತಂಡದಿಂದ ಹೊರಬಿದ್ದ ವಿಶ್ವ ನಂ.1 ಬೌಲರ್‌ ಅಶ್ವಿನ್‌!

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ʻಫೈನಲ್‌ ಪೈಟ್‌ʼನಲ್ಲಿ ಭಾರತ, ಅಚ್ಚರಿ ಎಂಬಂತೆ ನಾಲ್ವರು...

ಟೆಸ್ಟ್‌ ಚಾಂಪಿ​ಯ​ನ್‌​ಶಿ​ಪ್‌ ಫೈನಲ್‌ | ಅಭ್ಯಾಸದ ವೇಳೆ ರೋಹಿತ್‌ ಶರ್ಮಾ ಕೈ ಬೆರಳಿಗೆ ಗಾಯ

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ರೋಹಿತ್‌ ಶರ್ಮಾ ಸಾರಥ್ಯದ ಟೀಮ್‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಬುಧವಾರದಿಂದ ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ಆರಂಭವಾಗುವ ʻಫೈನಲ್‌ ಪೈಟ್‌ʼನಲ್ಲಿ...

ಟೆಸ್ಟ್‌ ಚಾಂಪಿ​ಯ​ನ್‌​ಶಿ​ಪ್‌ ಫೈನಲ್‌ | ಭಾರತಕ್ಕೆ ಕಾದಿದೆ ಆಸೀಸ್‌ ಕಠಿಣ ಸವಾಲು

ಐಪಿಎಲ್‌ ಅಬ್ಬರ ಮುಗಿದಿದೆ. ಎರಡು ತಿಂಗಳುಗಳ ಕಾಲ ಅಭಿಮಾನಿಗಳಿಗೆ ಭರಪೂರ ಮನರಂಜನೆ ಒದಗಿಸಿದ್ದ ಚುಟುಕು ಟೂರ್ನಿಯಲ್ಲಿ ಚೆನ್ನೈ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.ʻಹೊಡಿ-ಬಡಿ ಆಟʼದಲ್ಲಿ ಯಶಸ್ಸು ಕಂಡಿರುವ ಟೀಮ್‌ ಇಂಡಿಯಾ ಆಟಗಾರರಿಗೆ...

ಜನಪ್ರಿಯ

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

Tag: ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌