ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ʼ ಫೈನಲ್ ಪಂದ್ಯದಲ್ಲಿ ಭಾರತ ಗೆಲುವಿಗೆ ಆಸ್ಟ್ರೇಲಿಯಾ, 444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿದೆ.
ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶನಿವಾರ, 8 ವಿಕೆಟ್ ನಷ್ಟದಲ್ಲಿ 270...
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ, 5 ವಿಕೆಟ್ ನಷ್ಟದಲ್ಲಿ 151 ರನ್‌ಗಳಿಸಿದೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ಮೊತ್ತವನ್ನು ದಾಟಲು ರೋಹಿತ್ ಪಡೆ ಇನ್ನೂ 318 ರನ್‌ಗಳಿಸಬೇಕಾಗಿದೆ.
ಮೊದಲ...