ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವವರು ನಗರವನ್ನು ತೊರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆಕೊಟ್ಟಿದ್ದಾರೆ. ಈ ಬೆನ್ನಲ್ಲೇ, ಇಸ್ರೇಲ್ ಕೂಡ ಶೀಘ್ರವೇ ಟೆಹ್ರಾನ್ ತೊರೆಯಿರಿ ಎಂದಿದ್ದು,...
ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ ದಾಳಿ ಪ್ರತಿದಾಳಿ ಮುಂದುವರೆಯುತ್ತಿದೆ. ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿ ಇಸ್ರೇಲ್ ವಾಯು ಕಾರ್ಯಾಚರಣೆ ವಿಸ್ತರಿಸುತ್ತಿದ್ದು, ಮಧ್ಯಭಾಗದಲ್ಲಿರುವ ಮೂರು ಲಕ್ಷ ಜನ ಸ್ಥಳಾಂತರಗೊಳ್ಳಿ...