ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ,...
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕುಸಿತತ ಪರಿಣಾಮ ಕ್ರೋಶಗೊಂಡ ರೈತರು ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಭಾರೀ ಪ್ರಮಾಣದ ಟೊಮೆಟೊ, ಈರುಳ್ಳಿಯನ್ನು ರಸ್ತೆಗೆ ಸುರಿದು ಪ್ರತಿಭಟಿಸಿದ್ದು, ಸೂಕ್ತ ಪರಿಹಾರ ನೀಡಲು ಸರ್ಕಾರ...
ಕಳೆದ ಒಂದು ವಾರದಿಂದ ಫೆಂಗಲ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ತಮಿಳುನಾಡು, ಆಂಧ್ರಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಕರ್ನಾಟಕದಲ್ಲಿಯೂ ಮಳೆ ಆರ್ಭಟ ಹೆಚ್ಚಿದ್ದು, ನಿರಂತರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಟೊಮೆಟೊ ಇಳುವರಿಯಲ್ಲಿ...
ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ...
ಹವಾಮಾನ ವೈಪರೀತ್ಯದ ಹಿನ್ನೆಲೆ, ರಾಜ್ಯದಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ಬೀನ್ಸ್, ಕೊತ್ತಂಬರಿ, ಮೂಲಂಗಿ, ದಂಟಿನ ಸೊಪ್ಪು ಸೇರಿದಂತೆ ನಾನಾ ತರಕಾರಿಗಳ ದರ ದಿನ ಕಳೆದಂತೆ ಏರಿಕೆಯಾಗುತ್ತಲೇ ಇದೆ. ಏಪ್ರಿಲ್‌ನಲ್ಲಿ ದುಬಾರಿಯಾಗಿದ್ದ ಬೀನ್ಸ್ ದರ...