ದೇವದುರ್ಗ ತಾಲೂಕಿನ ಕಾಕರ್ ಗಲ್ ಬಳಿ ಟೋಲ್ ಗೇಟ್ ಕೇಂದ್ರದಿಂದ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಶಾಸಕಿ ಪುತ್ರ ಸಂತೋಷ್ ನಾಯಕ ಹಾಗೂ ಬೆಂಬಲಿಗರು ಸೇರಿ ಟೋಲ್ ನಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ...
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್-ವೇ ಸಂಚಾರ ಮುಕ್ತವಾದಾಗಿನಿಂದ ಉಪಯುಕ್ತಕ್ಕಿಂತ ಸಮಸ್ಯೆಗಳ ಕಾರಣಕ್ಕೆ ಹೆಚ್ಚು ಸುದ್ದಿಯಲ್ಲಿದೆ. ಟೀಕೆ, ವ್ಯಂಗ್ಯ, ಟ್ರೋಲ್‌ಗಳಿಗೆ ತುತ್ತಾಗಿದೆ. ಇದೀಗ, ಎಕ್ಸ್‌ಪ್ರೆಸ್-ವೇ ವಿಚಾರ ಮತ್ತೆ ಸುದ್ದಿಯಲ್ಲಿದೆ. ಈ ರಸ್ತೆಯಲ್ಲಿ ಟೋಲ್ ಸಂಗ್ರಹ ಆರಂಭವಾದಾಗಿನಿಂದ ಈವರೆಗೆ...
ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ಸಂಪೂರ್ಣ ಹದಗೆಟ್ಟಿರುವ ಹೊಂಡ ಗುಂಡಿಗಳಿಂದ ತುಂಬಿರುವ ಹೆದ್ದಾರಿ ಟೋಲ್ ರಸ್ತೆ, ಉರಿಯದ ಬೀದಿ ದೀಪಗಳು, ಪಾದಚಾರಿಗಳಿಗೆ ದಾರಿಯ ಸಮಸ್ಯೆ ಹಾಗೂ ಸ್ಥಳೀಯ ವಾಹನಗಳಲ್ಲಿ ಸಂಸ್ಥೆಯ ಹೆಸರಿನಲ್ಲಿ ನೋಂದಾಯಿಸಿರುವ ವಾಹನಗಳಿಗೆ...
ವರ್ಷದ ಹಿಂದೆ ಟೋಲ್ ಸಂಗ್ರಹ ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್‌ನ ನಿರುಪಯೋಗಿ ಅವಶೇಷಗಳನ್ನು ತೆರವುಗೊಳಿಸದೆ ಅಪಾಯಕಾರಿಯಾಗಿ ಉಳಿಸಿರುವುದರಿಂದ ಅಪಘಾತಗಳು, ಪ್ರಾಣಹಾನಿ ಸಂಭವಿಸುತ್ತಿದ್ದು, ತೆರವುಗೊಳಿಸಲು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಈ ಕುರಿತು ಹಲವು ಬಾರಿ ಎಚ್ಚರಿಸಿದರೂ ಸ್ಥಳೀಯ...
ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಹೋಗಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಗುದ್ದಿಕೊಂಡು ಹೋದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಏರ್‌ಪೋರ್ಟ್ ಟೋಲ್ ಬಳಿ ನಡೆದಿದೆ.
ದೇವನಹಳ್ಳಿ ಟೋಲ್ ಬಳಿ ವಾಹನಗಳಿಂದ ಸಿಬ್ಬಂದಿ...