ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3 ರಿಂದ 5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು...
ಉಡುಪಿ ಜಿಲ್ಲೆಯ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ 1ರ ಕಂಚಿನಡ್ಕ ಭಾಗದಲ್ಲಿನ ಟೋಲ್ ಗೇಟ್ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್) ಮೂಲಕ...
ಬೆಂಗಳೂರು ಬಳಿಯ ದಾಬಸ್‌ಪೇಟೆಯಿಂದ ತಮಿಳುನಾಡಿನ ಹೊಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ದೊಡ್ಡಬಳ್ಳಾಪುರ ಬಳಿ ನಡೆಯುತ್ತಿದ್ದ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ನವೆಂಬರ್ 17ರಿಂದ ದೊಡ್ಡಬಳ್ಳಾಪುರ ಮತ್ತು ನಲ್ಲೂರು ನಡುವಿನ 34.15 ಕಿ.ಮೀ...