ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಜನರು ಕುಡಿಯುವ ನೀರಿಗಾಗಿ ಕೂಡ ರಾಜಧಾನಿಯಲ್ಲಿ ಪರಿತಪಿಸುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ವಾಟರ್ ಟ್ಯಾಂಕರ್ ಮಾಲೀಕರು ಜನರಿಂದ ದುಪ್ಪಟ್ಟು ಹಣ ಪೀಕಲು ಆರಂಭಿಸಿದ್ದರು. ಸದ್ಯ ಇದಕ್ಕೆ ಬ್ರೇಕ್...
ಸಕಾಲಕ್ಕೆ ಮಳೆಯಾಗದ ಕಾರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದ್ದು, ಜನರು ನೀರಿಲ್ಲದೇ ಪರದಾಡುವಂತಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಇದೀಗ ನಗರದಲ್ಲಿ ನೀರಿನ ಕೊರತೆ ಹೆಚ್ಚಾಗಿದೆ....