ನಾನೊಬ್ಬ ಧಾರ್ಮಿಕ ವ್ಯಕ್ತಿ , ಸತ್ತ ಮೇಲೆ ನಾನು ಸ್ವರ್ಗ ಸೇರುತ್ತೇನೆ: ಟ್ರಂಪ್

ತಮ್ಮ ವಿರುದ್ಧ ಸಾಲು ಸಾಲು ಆರೋಪಗಳು, ವಿವಾದಾತ್ಮಕ ನಿರ್ಧಾರಗಳು ಹಾಗೂ ಗಂಭೀರ ರಾಜಕೀಯ ಆಪಾದನೆಗಳ ನಡುವೆಯೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ರಾಜಕೀಯ ದುಂಡಾವರ್ತನೆಯನ್ನು ಮತ್ತೊಮ್ಮೆ ಜಗತ್ತಿನ ಮುಂದೆ ಪ್ರದರ್ಶಿಸಿದ್ದಾರೆ. ಸಿಬಿಎಸ್...

ಅಮೆರಿಕ | ಮಧ್ಯಂತರ ಚುನಾವಣಾ ಹಿನ್ನಡೆ; ಟ್ರಂಪ್ ಮತ್ತು ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ನಡುವೆ ಬಿರುಕು?

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ರಿಪಬ್ಲಿಕನ್ ಪಾರ್ಟಿ ಅನುಭವಿಸಿದ ಭಾರಿ ಸೋಲಿನ ಬೆನ್ನಲ್ಲೇ, ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇರಾನ್ ಯುದ್ಧ ನೀತಿಯಿಂದ ಸಾರ್ವಜನಿಕವಾಗಿ ದೂರವುಳಿಯುವ ಮೂಲಕ ರಾಜಕೀಯ...

ಪತ್ರಿಕಾ ಸ್ವಾತಂತ್ರ್ಯ ಭಕ್ಷಕರು: ಜಾಗತಿಕ ಕಪ್ಪುಪಟ್ಟಿಗೆ ಅದಾನಿ, ಓಪ್‌ಇಂಡಿಯಾ, ಟ್ರಂಪ್ ಸೇರ್ಪಡೆ!

ಪ್ರಪಂಚದಾದ್ಯಂತ ಮಾಧ್ಯಮಗಳ ಧ್ವನಿಯನ್ನು ಅಡಗಿಸಲು ಮತ್ತು ಪತ್ರಕರ್ತರನ್ನು ವ್ಯವಸ್ಥಿತವಾಗಿ ಗುರಿಯಾಗಿಸಲು ಮುಂದಾಗಿರುವ ‘ಪತ್ರಿಕಾ ಸ್ವಾತಂತ್ರ್ಯದ ಭಕ್ಷಕರು’ ಯಾರು ಎಂಬ ಹೊಸ ಪಟ್ಟಿಯನ್ನು 'ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್' (RSF) ಪ್ರಕಟಿಸಿದೆ. ಪ್ರತಿವರ್ಷ ನವೆಂಬರ್ 2ರಂದು...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು; ಭಾರತೀಯ ವಲಸಿಗರ ರಾಜಕೀಯ ಆಷಾಢಭೂತಿತನ!

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

2026ರ ನಂತರ ಇಸ್ರೇಲ್‌ಗೆ ನೆರವು ಸ್ಥಗಿತ; ಟ್ರಂಪ್ ಘೋಷಣೆ!

ಅಮೆರಿಕ ಮತ್ತು ಇಸ್ರೇಲ್ ನಡುವಿನ ದಶಕಗಳ ಕಾಲದ ಮಿಲಿಟರಿ ಬಾಂಧವ್ಯದಲ್ಲಿ ಸಂಚಲನ ಮೂಡಿಸುವಂತಹ ಮಹತ್ವದ ಬೆಳವಣಿಗೆಯೊಂದರಲ್ಲಿ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ನೀಡಲಾಗುತ್ತಿರುವ ವಾರ್ಷಿಕ 4 ಬಿಲಿಯನ್ ಡಾಲರ್ ಆರ್ಥಿಕ ಮಿಲಿಟರಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಟ್ರಂಪ್