ಹಳ್ಳಿಯೊಂದರ ಗ್ರಾಮಸ್ಥರು ವಿದ್ಯುತ್ 'ಟ್ರಾನ್ಸ್‌ಫಾರ್ಮರ್'ಗೆ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ರೂಡಿಸಿಕೊಂಡಿದ್ದಾರೆ. ಗ್ರಾಮಸ್ಥರು ಟ್ರಾನ್ಸ್‌ಫಾರ್ಮರ್‌ಗೆ ಪೂಜೆ ಸಲ್ಲಿಸುವ ಆಸಕ್ತಿಕರ ಬೆಳವಣಿಗೆಯು ಮಧ್ಯಪ್ರದೇಶದ ಭಿಂಡ್ ಪ್ರದೇಶದ ಗಾಂಧಿ ನಗರದಲ್ಲಿ ರೂಡಿಯಲ್ಲಿದೆ.
ಸುಮಾರು 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹಳೆಯ...
ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ವರದಿಯಾಗಿದೆ.
ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಮೇಕೇರಿ ಗ್ರಾಮದ ಆಯಿಷಾ...
ಛತ್ತೀಸ್‌ಗಢದ ರಾಯ್‌ಪುರದ ಕೋಟಾ ಪ್ರದೇಶದಲ್ಲಿರುವ ವಿದ್ಯುತ್ ವಿತರಣಾ ಕಂಪನಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ಪೊಲೀಸರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಘಟನಾ ಸ್ಥಳದಲ್ಲಿ ಯಾವುದೇ...
ಗೌರಿಬಿದನೂರಿನ ಮಂಚೇನಹಳ್ಳಿ ಸಮೀಪದ ಟ್ರಾನ್ಸ್ ಫಾರ್ಮರ್ ಬಳಿ ಬಿದ್ದಿದ್ದ ವೈರ್ ಎಳೆಯಲು ಹೋಗಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಚಿಂದಿ ಆಯುವ ಬಾಲಕ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ.
ಮೃತಪಟ್ಟ ಬಾಲಕನನ್ನು ನಾಗೇಂದ್ರ (8)...
ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ, ಟ್ರಾನ್ಸ್‌ಫಾರ್ಮರ್ ಮೇಲೆ ಬಿದ್ದಿರುವ ಘಟನೆ ಬೀದರ್ ತಾಲೂಕಿನಲ್ಲಿ ನಡೆದಿದೆ. ಪರಿಣಾಮ ಶಾಕ್‌ಸರ್ಕ್ಯೂಟ್ ಉಂಟಾಗಿ ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ....