ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲೊಂದಾಗಿರುವ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ಪ್ರವೇಶ ದ್ವಾರದಲ್ಲೇ ಇರುವ ಟ್ರಾಫಿಕ್ ಬೋರ್ಡೊಂದು ಒಂದು ಕಡೆಗೆ ವಾಲಿ ನೇತಾಡುತ್ತಿತ್ತು. ಈ ಬಗ್ಗೆ ಈ ದಿನ.ಕಾಮ್ ವರದಿ ಪ್ರಕಟಿಸಿ, ಬೆಂಗಳೂರು ಟ್ರಾಫಿಕ್...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಳೆದ ಭಾನುವಾರ(ನ.19)ದಂದು ಬೆಳಗ್ಗೆ ವಿದ್ಯುತ್ ತಂತಿ ತುಳಿದು ತಾಯಿ-ಮಗಳು ಮೃತಪಟ್ಟ ಪ್ರಕರಣ ಇನ್ನೂ ಹಸಿರಾಗಿರುವಾಗಲೇ, ಬೆಂಗಳೂರಿನ ಜನನಿಬಿಡ ಮಲ್ಲೇಶ್ವರಂ ಜಂಕ್ಷನ್‌ನಲ್ಲಿರುವ ಟ್ರಾಫಿಕ್ ಬೋರ್ಡೊಂದು...