ಮಧ್ಯಪ್ರದೇಶದ ಇಂದೋರ್-ದೇವಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ 40 ಗಂಟೆಗಳ ಸುದೀರ್ಘ 'ಟ್ರಾಫಿಕ್ ಜಾಮ್'ನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿ 'ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ' (NHAI) ಪರವಾಗಿ...
ನಮ್ಮ ಬೆಂಗಳೂರು ಕನಸಿನ ನಗರವೇ? ಕಾರುಣ್ಯದ ನಗರವೇ? ಅಸಮಾನತೆ ತುಂಬಿದ ಕ್ರೌರ್ಯದ ನಗರವೇ? ಅಥವಾ ಇವೆಲ್ಲವೂ ಒಟ್ಟಿಗೆ ಉಳ್ಳ ನಗರವೇ?- ಈ ಎಲ್ಲವಕ್ಕೂ ಉತ್ತರ ಕಂಡುಕೊಳ್ಳಬೇಕಾಗಿದೆ. 1871ರಲ್ಲಿ ಅಂದಿನ ಬೆಂಗಳೂರಿನ ಜನಸಂಖ್ಯೆ 1.44...
ಶಿವಮೊಗ್ಗ ಜಿಲ್ಲಾದ್ಯಂತ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಪರಿಣಾಮ ಅಪಘಾತ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೊಸ ಅಭಿಯಾನವೊಂದನ್ನು ಆರಂಭಿಸಿದೆ.
ವಾಹನಗಳಿಗೆ ರಿಫ್ಲೆಕ್ಟೀವ್ ಸ್ಟಿಕರ್ ಅಂಟಿಸುವ ಅಭಿಯಾನ ಶುರು ಮಾಡಲಾಗಿದೆ. ಇದು ರಾತ್ರಿ ವೇಳೆ...
ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಗಂಗಾವತಿ ಮಾರ್ಗವಾಗಿ ಹೋಗುವ ಸಂದರ್ಭದಲ್ಲಿ ಶಾಸಕರಾದ ಜನಾರ್ದನ ರೆಡ್ಡಿಯವರು, ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ಭದ್ರತಾ ವ್ಯವಸ್ಥೆಯ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಝೀರೋ ಟ್ರಾಫಿಕ್ ಮೂಲಕ ಬಳ್ಳಾರಿಯ ಜಿಂದಾಲ್ ಕಡೆಗೆ ಹೋಗುವಾಗ, ದಾರಿ ಮಧ್ಯೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿದ ಘಟನೆ ನಡೆದಿದೆ....