ಬೆಂಗಳೂರಿನ ಸುಬ್ಬಯ್ಯ ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ಭಾರೀ ವಾಹನಗಳ ಸಂಚಾರವನ್ನು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.
ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸುಬ್ಬಯ್ಯ ವೃತ್ತದಿಂದ ಮನಪಸಂದ್ ಜ್ಯುವೆಲರ್ಸ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿತ್ತು. ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ) ಪ್ರಕಾರ, ನಗರದಲ್ಲಿ ಸರಾಸರಿ 17.9 ಮಿಮೀ ಮಳೆಯಾಗಿದೆ.
“ಮಳೆಯಿಂದ ನಗರದ ರಸ್ತೆಗಳು...
ಶಿವರಾತ್ರಿ ಹಬ್ಬ, ವಾರಾಂತ್ಯ ಸೇರಿದಂತೆ ಸತತ ಮೂರು ದಿನ ರಜೆ ಇರುವ ಹಿನ್ನೆಲೆ, ಜನ ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಹೀಗಾಗಿ, ಬೆಂಗಳೂರಿನಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
ಮಾರ್ಚ್ 8ರಂದು ಶಿವರಾತ್ರಿ ಹಬ್ಬ,...
ಸಾಲು ಸಾಲು ರಜೆ ಇರುವ ಕಾರಣ, ಜನರು ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗಿದೆ.
ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇದ್ದು, ಜನರು...
ನಗರದ ವಿಧಾನಸೌಧ, ಹೈಕೋರ್ಟ್, ಲಾಲ್‌ಬಾಗ್, ಕಬ್ಬನ್‌ಪಾರ್ಕ್ ನಮ್ಮನ್ನ ಸೆಳೆದರೂ, ಟ್ರಾಫಿಕ್ ಎಂಬ ಕಿರಿಕಿರಿಯ ಶಬ್ದ ಬೆಂಗಳೂರಿನ ಸಹವಾಸ ಬೇಡ ಎಂಬ ಭಾವನೆ ಸೃಷ್ಟಿಸುತ್ತದೆ. ಏಕೆಂದರೆ, ಬೆಂಗಳೂರಿನ ಭಯಾನಕ ಟ್ರಾಫಿಕ್ ವಿಚಾರದ ಬಗ್ಗೆ ಎಷ್ಟು...