ಮತ ಕಳ್ಳತನ | ಮಾಜಿ ಚುನಾವಣಾ ಆಯುಕ್ತರ ಟ್ರೋಲ್ ಮೀಮ್ ವೈರಲ್

2024ರ ಲೋಕಸಭಾ ಚುನಾವಣೆಯಲ್ಲಿ 70-100 ಕ್ಷೇತ್ರಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅದರಲ್ಲೂ, ಬೆಂಗಳೂರಿನ ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ...

‘ಬಾಡಿಗೆ ವೇಷದಲ್ಲಿ ಬೆತ್ತಲೆ ರಾಜ’; ಪುನೀತ್ ಪೋಸ್ಟರ್‌ಗೆ ಮುಖ ಅಂಟಿಸಿಕೊಂಡು ಟ್ರೋಲ್‌ ಆದ ಮೋದಿ

ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಯಶಸ್ಸಿನ ಬೆನ್ನಲ್ಲೇ, ದೇಶಾದ್ಯಂತ ಬಿಜೆಪಿ 'ತಿರಂಗಾ ಯಾತ್ರೆ' ನಡೆಸುತ್ತಿದೆ. ಇಡೀ ಕಾರ್ಯಾಚರಣೆ ಯಶಸ್ಸನ್ನು ಮೋದಿಗೆ ನೀಡಲು, ಮೋದಿಯಿಂದಲೇ ಎಲ್ಲವೂ ಸಾಧ್ಯವೆಂದು ಬಿಜೆಪಿ ಪ್ರಚಾರ...

ಅಮೆರಿಕದಲ್ಲಿ ಯಾವುದೇ ನಿರ್ಧಾರ ಮಾಡುವುದು ಮೋದಿಯವರನ್ನು ಕೇಳಿ: ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ವೈರಲ್

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ, ಪೊಲೀಸರು, ಅಧಿಕಾರಿಗಳೊಂದಿಗೆ ಜಗಳ ಮಾಡಿ ಸುದ್ದಿಯಾಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರುವುದು ಅವರು...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಬಾಕಿ ಇರುವ ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರಿ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ಟ್ರೋಲ್

Download Eedina App Android / iOS

X