ಸಿಎಂ ಬದಲಿಸುವ ಚಾಳಿ ಬಿಜೆಪಿಯದ್ದು: ಪ್ರತಾಪ್ ಸಿಂಹಗೆ ಸಚಿವ ಮಹದೇವಪ್ಪ ತಿರುಗೇಟು

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಎಚ್ಸಿಎಂ ಬಿಜೆಪಿಗೆ ಪೂರ್ಣಾವಧಿ ಸಿಎಂ ಎಂಬ ಪದ ಬಳಕೆಯ ನೈತಿಕತೆ ಇಲ್ಲ ಅಧಿಕಾರಕ್ಕೆ ಬಂದರೆ ಪದೇ ಪದೆ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಚಾಳಿ ಬಿಜೆಪಿ ಪಕ್ಷದ್ದು. ನಮ್ಮ ಪಕ್ಷದ್ದು...

ಶೀಘ್ರದಲ್ಲೇ ಟ್ವಿಟರ್‌ನಲ್ಲಿ ಯೂಟ್ಯೂಬ್‌, ಇನ್ಸ್ಟಾದಂತೆ ಹಲವು ಸೇವೆ ಲಭ್ಯ

ಎಲಾನ್ ಮಸ್ಕ್ ಅವರ ಸ್ವಾಧೀನದ ನಂತರ ಸಾಮಾಜಿಕ ಮಾಧ್ಯಮ ಟ್ವಿಟರ್ ಆದಾಯವನ್ನು ಗಳಿಸಲು ಹೆಣಗಾಡುತ್ತಿದೆ. ಈ ಕಾರಣದಿಂದಲೇ ಉದ್ಯೋಗಿಗಳ ಕಡಿತ, ಬ್ಲೂಟಿಕ್‌ ಶುಲ್ಕದಂತಹ ಹಲವು ಮಾರ್ಗಗಳನ್ನು ಕಂಡುಕೊಂಡಿತ್ತು. ಆದರೂ ನಷ್ಟ ಸರಿದೂಗಿರಲಿಲ್ಲ. ಈಗ...

ರೈತರ ಪ್ರತಿಭಟನೆ ಬೆಂಬಲಿಸುವವರ ಟ್ವಿಟ್ಟರ್ ಖಾತೆ ರದ್ದು ಮಾಡಲು ಕೇಂದ್ರ ಸರ್ಕಾರ ಒತ್ತಡ ಹಾಕಿತ್ತು: ಜಾಕ್ ಡೋರ್ಸಿ

ಐತಿಹಾಸಿಕ ರೈತರ ಪ್ರತಿಭಟನೆಯ ವೇಳೆ ಭಾರತದಲ್ಲಿ ಟ್ವಿಟ್ಟರ್ ಅನ್ನು ಬಂದ್‌ ಮಾಡುವ ಬೆದರಿಕೆ ಒಡ್ಡಲಾಗಿತ್ತು ಎಂದು ಟ್ವಿಟ್ಟರ್‌ನ ಸಹ-ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸಿ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ವಿಮಾನ ಪತನವಾಗಿ 40 ದಿನಗಳ ಬಳಿಕ ದಟ್ಟ ಕಾಡಿನಲ್ಲಿ 1 ವರ್ಷ ವಯಸ್ಸಿನ ಮಗು ಸೇರಿದಂತೆ  4 ಮಕ್ಕಳು ಜೀವಂತವಾಗಿ ಪತ್ತೆ!

ಅಮೆಜಾನ್ ದಟ್ಟ ಕಾಡಿನಲ್ಲಿ ಮೇ1 ರಂದು ಪತನಗೊಂಡಿದ್ದ ವಿಮಾನದಲ್ಲಿದ್ದ1 ವರ್ಷ ವಯಸ್ಸಿನ ಮಗು ಸೇರಿದಂತೆ ನಾಲ್ವರು ಮಕ್ಕಳು, 40 ದಿನಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಟ್ವಿಟರ್‌ನಲ್ಲಿ...

ಬದಲಾಯ್ತು ಟ್ವಿಟರ್‌ ಲೋಗೋ; ಮಸ್ಕ್‌ ಮಸ್ತಿಗೆ ಹಕ್ಕಿ ಬದಲಿಗೆ ನಾಯಿ ಬಂತು

ವೆಬ್‌ ಆವೃತ್ತಿಗೆ ಕ್ರಿಪ್ಟೋ ಕರೆನ್ಸಿಯ ನಾಯಿ ಚಿತ್ರ ಮೊಬೈಲ್ ಟ್ವಿಟರ್ ಆ್ಯಪ್‌ನಲ್ಲಿ ಪಕ್ಷಿಯ ಲೋಗೋ ಸದಾ ಒಂದಿಲ್ಲೊಂದು ವಿಷಯದಲ್ಲಿ ಸದ್ದು ಮಾಡುತ್ತಿದ್ದ ಬಿಲೇನಿಯರ್ ಎಲಾನ್ ಮಸ್ಕ್‌ ತನ್ನ ಒಡೆತನದ ಟ್ವಿಟರ್‌ ಲೋಗೋ ಬದಲಾಯಿಸುವ ಮೂಲಕ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಟ್ವಿಟರ್‌