ಬೀದರ್ ನಗರದ ಓಲ್ಡ್ ಆದರ್ಶ ಕಾಲೊನಿಯ ಮನೆಯೊಂದಕ್ಕೆ ಶನಿವಾರ ನಸುಕಿನ ಜಾವ ನುಗ್ಗಿದ ನಾಲ್ವರು ಮುಸುಕುಧಾರಿ ಡಕಾಯಿತರು, ಮಾರಕಾಸ್ತ್ರಗಳಿಂದ ಮನೆಯಲ್ಲಿದ್ದವರನ್ನು ಹೆದರಿಸಿ ₹15.55 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ.
ʼನಾಲ್ವರು ಡಕಾಯಿತರು...
ಬೀದರ್ನಲ್ಲಿ ಗುರುವಾರ ಬೆಳಗ್ಗೆ ಎಸ್‌ಬಿಐ ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಹಿಡಿಯುವ ವೇಳೆ ಮತ್ತೆ ಗುಂಡು ಹಾರಿಸಿ...