ಡಾನಾ ಚಂಡಮಾರುತವು ಇಂದು ಒಡಿಶಾಕ್ಕೆ ಅಪ್ಪಳಿಸಿದ್ದು ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ಅಬ್ಬರಕ್ಕೆ ಮರಗಳು...
ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಭಾರಿ ಮಳೆಯಾಗುತ್ತಿದೆ.
ಚಂಡಮಾರುತ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಡಾನಾ ಚಂಡಮಾರುತವು ತೀವ್ರಗೊಂಡಿದ್ದು ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯತ್ತ ಸಾಗುತ್ತಿದೆ. ಈ ನಡುವೆ ಒಡಿಶಾ, ಪಶ್ಚಿಮ ಬಂಗಾಳದಾದ್ಯಂತ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.
ಡಾನಾ ಚಂಡಮಾರುತ ಶುಕ್ರವಾರ (ಅಕ್ಟೋಬರ್...
ಅಕ್ಟೋಬರ್ 24 ಅಥವಾ ಅಕ್ಟೋಬರ್ 25ರ ನಡುವೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಅಪ್ಪಳಿಸಲಿದ್ದು ಇವೆರಡು ರಾಜ್ಯದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಈಸ್ಟ್ ಕೋಸ್ಟ್ ರೈಲ್ವೇಸ್ (ಇಸಿಒಆರ್)...