ಉಡುಪಿ | ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ವೈದ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಪಿಸಿಆರ್‌ನಿಂದ ದೂರು

ಸಾಮಾಜಿಕ ಜಾಲತಾಣ ‘ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪ ಹೊತ್ತಿರುವ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಬಂಧಿಸುವಂತೆ ಆಗ್ರಹಿಸಿ...

ಉಡುಪಿ | ವೈದ್ಯ ಡಾ. ಕೀರ್ತನ್ ಉಪಾಧ್ಯರಿಂದ ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣ 'ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ...

ಜನಪ್ರಿಯ

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

Tag: ಡಾ. ಕೀರ್ತನ್ ಉಪಾಧ್ಯ