ಬಿಜೆಪಿಯ ಆತ್ಮಾವಲೋಕನ ಸಭೆಯಲ್ಲಿ ಎಂಟಿಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೆ. ಸುಧಾಕರ್ ವಿರುದ್ಧ ಕೆಂಡ ಕಾರಿದ್ದಾರೆ. ಆದರೆ, ಕೆಂಪಣ್ಣನಂಥವರು ಸುಧಾಕರ್ ಬಗ್ಗೆ ಬಹಿರಂಗವಾಗಿ ಹೇಳಿದಾಗ ಬಿಜೆಪಿಯ ಯಾರೊಬ್ಬರೂ ಕೂಡ ಪಕ್ಷದ ವೇದಿಕೆಗಳಲ್ಲಿಯಾದರೂ ಅದನ್ನು...
ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣವೆಂದು ಆರೋಪಿಸಿರುವ ಮಾಜಿ ಸಚಿವ ಡಾ. ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಬುಧವಾರ ಟ್ವೀಟ್...
ಬಿಜೆಪಿಯ ಭ್ರಷ್ಟಾಚಾರದ ವಿರಾಟ್ ರೂಪವನ್ನು ಬಹಿರಂಗಗೊಳಿಸಿದ್ದೇ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ. ಮೋದಿ ಮುಂತಾದವರ ನಾಮಬಲದೊಂದಿಗೆ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ಅತೀವ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿ ಚುನಾವಣೆಯಲ್ಲಿ ಸೋತು ಮುಖಭಂಗಕ್ಕೀಡಾಗಿದ್ದರ...
ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ನೋಡುವುದಾದರೆ, ಇಲ್ಲಿನ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ. ಚಿಕ್ಕಬಳ್ಳಾಪುರ ಕ್ಷೇತ್ರ ಹೊರತುಪಡಿಸಿದರೆ, ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಠೇವಣಿ ಉಳಿಸಿಕೊಳ್ಳಲೂ...