ಮತೀಯ ಗೂಂಡಾಗಿರಿ ಎಲ್ಲೇ ನಡೆದರೂ ಕಾನೂನು ರೀತಿ ಕ್ರಮ: ಸಚಿವ ಜಿ. ಪರಮೇಶ್ವರ್‌

ಮತೀಯ ಗೂಂಡಾಗಿರಿ ಎಲ್ಲೇ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದರು.ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ...

ಪಿಎಸ್‌ಐ ನೇಮಕಾತಿ | 545 ಹುದ್ದೆ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್

ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ ಹೈಕೋರ್ಟ್‌ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ: ಪರಮೇಶ್ವರ್ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ....

ನಾನು ಸಿಎಂ ಆಗಬೇಕು ಎಂದ ರಾಜಣ್ಣಗೆ ಆಭಾರಿ, ಅದೃಷ್ಟ ಬೇಗ ಕೂಡಿ ಬರಲಿ: ಪರಮೇಶ್ವರ್

'ಸಿಎಂ ಆಗುವ ಅದೃಷ್ಟ ಕೂಡಿ ಬರಲಿ, ನನಗೂ ಆಸೆಯಿದೆ' 'ಬಹಳ ಅರ್ಹರು ಇದ್ದು, ಎಲ್ಲರಿಗೂ ಚಾನ್ಸ್ ಸಿಗಲಿ ಬಿಡಿ'ಪರಮೇಶ್ವರ್ ಸಿಎಂ ಆಗಲಿ ಎಂಬ ರಾಜಣ್ಣನವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ತನಿಖೆಯಿಂದ ಸತ್ಯ ಹೊರಗೆ ಬರಲಿದೆ: ಜಿ ಪರಮೇಶ್ವರ್

‌ತನಿಖೆ ವಿಷಯವನ್ನು ಬಹಿರಂಗಪಡಿಸಲು ಆಗುವುದಿಲ್ಲಕೆ ಎನ್‌ ರಾಜಣ್ಣ ಹೇಳಿರುವುದರಲ್ಲಿ ತಪ್ಪೇನಿಲ್ಲಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಏನೆಲ್ಲಾ ಹೈಡ್ರಾಮಾ ನಡೆಯುತ್ತಿದೆ ಎಂದು ಮಾಧ್ಯಮದಲ್ಲೇ ಎಲ್ಲ ಪ್ರಕಟವಾಗುತ್ತಿದೆ. ತನಿಖೆ ನಡೆಯುತ್ತಿದೆ. ಈಗಲೇ ನಾವು ಈ ಬಗ್ಗೆ...

ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್‌

ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸದನಕ್ಕೆ ಭರವಸೆ...

ಜನಪ್ರಿಯ

ಈ ದಿನ ಸಂಪಾದಕೀಯ I ಕೋಮುದ್ವೇಷದ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಜನರಲ್ಲಿ ಭೀತಿಯನ್ನು ಉಂಟು ಮಾಡಿ, ಮತ ಕಸಿಯುವ ಮತ್ತು ಒಂದು ಸಮುದಾಯದ...

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

Tag: ಡಾ ಜಿ ಪರಮೇಶ್ವರ್‌