ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ಹಿನ್ನೆಲೆಯಲ್ಲಿ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ತಂತ್ರಜ್ಞಾನ ಅಳವಡಿಕೆ, ಶೈಕ್ಷಣಿಕ ಸಹಯೋಗ ಹಾಗೂ ಸಾಂಸ್ಕೃತಿಕ ವಿನಿಮಯಕ್ಕೆ ಸಂಬಂಧಿಸಿದ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಜಾಗತಿಕ ಪೈಪೋಟಿಯನ್ನು ಎದುರಿಸಲು ವೈದ್ಯಕೀಯ...
ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ, ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಖಾತೆ ಸಚಿವ ಜಿ. ಪರಮೇಶ್ವರ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಅವರು...
ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ ಜನಸ್ತೋಮ, ಹೆಜ್ಜೆ ಹಾಕಿದ ನೂರಾರು ಕಲಾತಂಡಗಳು... ನಗರದ ಬೀದಿಗಳಲ್ಲಿ ಸಂಭ್ರಮದ ಅಲೆ ಎಬ್ಬಿಸಿದ ತುಮಕೂರು ದಸರಾ ಜಂಬೂಸವಾರಿ ಮೆರವಣಿಗೆ ನಾಡಹಬ್ಬದ...
ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ. ಇಂತಹ ವೈವಿಧ್ಯಮಯ ಚಟುವಟಿಕೆಗಳಿಗೆ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಾಂಗಣ ಸಾಕ್ಷಿಯಾಯಿತು.
ತುಮಕೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಮಹಿಳಾ ದಸರಾ...
ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ ಬಾಯಲ್ಲಿ ಕೇಳಿಬರುತ್ತಿದೆ. ಮೂರನೇ ವರ್ಷಕ್ಕೆ ಕಾಲಿಟ್ಟಿರುವ ತುಮಕೂರು ದಸರಾ ಮಹೋತ್ಸವ ನಾಳೆ (ಅ.11) ಚಾಲನೆ ಪಡೆದು, ಅ.21ರಂದು ಸಮಾರೋಪಗೊಳ್ಳಲಿದೆ ಎಂದು...