ಎಪಿಎಂಸಿ ಮಾರುಕಟ್ಟೆಗಳಲ್ಲಿ ಮದ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಡೆಗಟ್ಟಿ ರೈತರು ಮತ್ತು ವರ್ತಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ...
ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ...
ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಮಾಣವನ್ನು ಹೆಚ್ಚಿಸಬೇಕು. ಶಿಕ್ಷಕರ ನಿರ್ಲಕ್ಷ್ಯದಿಂದ ಶೇ.35ರಷ್ಟು ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕಷ್ಟ ಪಡುತ್ತಿದ್ದಾರೆ. ಮಕ್ಕಳು ಅನುತ್ತೀರ್ಣರಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ವಿಷಯ ಶಿಕ್ಷಕರ ಮೇಲೆ ಕ್ರಮ...
ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮಟ್ಟದಲ್ಲಿ ಅನೇಕ ಚರ್ಚೆ, ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 25,000 ಸೈಬರ್ ಪ್ರಕರಣಗಳು ದಾಖಲಾಗುತ್ತಿವೆ. ಇದರಲ್ಲಿ ಶೇ.20 ರಷ್ಟು ಪ್ರಕರಣ...
ತುಮಕೂರು ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು,...