ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ...

ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ರಾಜ್ಯ ನೆನಪಿಡುವಂತಹ ಯಾವ ಯೋಜನೆಗಳನ್ನು ನೀಡಿಲ್ಲ. ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ? ಎಂದು ಗೃಹ ಸಚಿವ ಪರಮೇಶ್ವರ್...

ತುಮಕೂರು | ಬಿಜೆಪಿ-ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್‌ನ ಯುವ ಮುಖಂಡ ಹೆಬ್ಬೂರಿನ ದೀಪಕ್‌ಗೌಡ ಹಾಗೂ ಬಿಜೆಪಿ ಮುಖಂಡ ನರಸೇಗೌಡ ಅವರುಗಳು ಗುರುವಾರದಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ...

ಸಂವಿಧಾನ ಬದಲಾವಣೆ | ಬಿಜೆಪಿ ಅಜೆಂಡಾದಲ್ಲಿ ಎಷ್ಟು ವಿಷ ತುಂಬಿದೆ ಎಂಬುದಕ್ಕೆ ಹೆಗಡೆ ಹೇಳಿಕೆ ಸ್ಯಾಂಪಲ್: ಡಿಕೆಶಿ ಕಿಡಿ

‌ಸಂವಿಧಾನದ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಹಾಗೂ ಸಚಿವರು ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ...

‌ಪಾಕಿಸ್ತಾನ ಜಿಂದಾಬಾದ್‌ | ಮಾಧ್ಯಮಗಳ ವಿಡಿಯೋ ಎಫ್‌ಎಸ್‌ಎಲ್‌ನವರು ಪಡೆಯಲಿದ್ದಾರೆ: ಡಾ. ಜಿ.ಪರಮೇಶ್ವರ್

‌ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಎಫ್‌ಎಸ್‌ಎಲ್‌ನವರು ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು...

ಜನಪ್ರಿಯ

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

Tag: ಡಾ. ಜಿ ಪರಮೇಶ್ವರ್‌