ಪಿಎಸ್ಐ ನೇಮಕಾತಿ ಅಕ್ರಮ: ತನಿಖೆಗೆ ಸಜ್ಜಾದ ಸರ್ಕಾರ

ಬಿಜೆಪಿ ಅಕ್ರಮದ ಬೇಟೆ ಆರಂಭಿಸಿದ ಕಾಂಗ್ರೆಸ್ ಪಿಎಸ್ಐ ನೇಮಕ ಅಕ್ರಮ ತನಿಖೆಗೆ ಸಿದ್ಧತೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮದ ವಿಚಾರದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ತಯಾರಿ ಆರಂಭಿಸಿದೆ. ಈ ಸಂಬಂಧ ತನಿಖೆಗೆ ಹೈಕೋರ್ಟ್‌ನಲ್ಲಿರುವ ತಡೆಯಾಜ್ಞೆ...

ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವ ಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರು ರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು...

ಕೈ ಪಾಳಯದಲ್ಲಿ ಡಿಸಿಎಂ ಸ್ಥಾನದ ಕಿಡಿ ಹೊತ್ತಿಸಿದ ಪರಮೇಶ್ವರ್‌

ಕೈ ಪಾಳಯದಲ್ಲಿ ಕಿಡಿ ಹೊತ್ತಿಸಿದ ಡಿಸಿಎಂ ಆಯ್ಕೆ ವಿಚಾರ ಉಪಮುಖ್ಯಮಂತ್ರಿ ಪಟ್ಟಕ್ಕಾಗಿ ಜಿ ಪರಮೇಶ್ವರ್ ಬಿಗಿಪಟ್ಟು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಸಿಎಂ ಆಯ್ಕೆಯಷ್ಟೇ ಬಿಗಿಯಾಗುವ ಸಾಧ್ಯತೆ ಹುಟ್ಟುಹಾಕಿದೆ. ಕಾಂಗ್ರೆಸ್ ನ ಐತಿಹಾಸಿಕ...

ಸುಮ್ಮನೆ ಇದ್ದೇನೆ ಅಂದರೆ ಅಸಮರ್ಥ ಎಂದಲ್ಲ: ಮಾಜಿ ಡಿಸಿಎಂ ಪರಮೇಶ್ವರ್

ಪಕ್ಷದ ವರಿಷ್ಟರಿಗೆ ನನ್ನ ಕೆಲಸಗಳ ಬಗ್ಗೆ ಗೊತ್ತಿದೆ ನನಗೆ ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನ ಅರಿವು ಇದೆ "ನಾನೂ ಮುಖ್ಯಮಂತ್ರಿ ಪದವಿ ಆಕಾಂಕ್ಷಿಯೇ; ನನಗೆ ರಾಜಕೀಯ ಹಾಗೂ ಪಕ್ಷದ ಪರಿಧಿಯ ಅರಿವಿದೆ. ಹೀಗಾಗಿ ಸುಮ್ಮನಿದ್ದೇನೆ. ಹಾಗೆಂದ...

ಹೈಕಮಾಂಡ್ ನನ್ನ ಸಿಎಂ ಮಾಡಿದ್ರೆ ಬೇಡ ಅನ್ನೋಕೆ ಆಗುತ್ತಾ?: ಡಾ. ಜಿ ಪರಮೇಶ್ವರ್‌

ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತ ಸಮೀಕ್ಷೆಗಳು ಎಲ್ಲ ಕಾಲಕ್ಕೂ ನಿಜವಾಗುವುದಿಲ್ಲ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಉತ್ತಮ ಆಡಳಿತ ಕೊಡುವವರನ್ನು ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡುತ್ತದೆ. ಒಂದು ವೇಳೆ ಹೈಕಮಾಂಡ್ ನನ್ನನ್ನು...

ಜನಪ್ರಿಯ

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

Tag: ಡಾ. ಜಿ ಪರಮೇಶ್ವರ್‌

Download Eedina App Android / iOS

X