"ಬಹು ಸಂಖ್ಯಾತ ಅಸ್ಪೃಶ್ಯ, ದಲಿತ ಸಮುದಾಯಕ್ಕೆ ಇಂದು ಕನಿಷ್ಠ 4 ರಿಂದ 5 ಪ್ರತಿಶತ ಪ್ರಾತಿನಿಧ್ಯವಿಲ್ಲ. ದಲಿತರಿಗೆ, ಶೋಷಿತ, ಹಿಂದುಳಿದ ಜನಾಂಗಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕರೆ ಮೀಸಲಾತಿಯನ್ನು ರದ್ದು ಮಾಡಿ ಬಿಡಿ...
ಡಾ. ತಿಪ್ಪೇಸ್ವಾಮಿಯವರು ಅನ್ಯ ಜಾತಿಯವರಿಂದ ಪಡೆದ ಪ್ರೀತಿ ನಿರ್ಲಕ್ಷ್ಯ ಅವಮಾನ ಇತ್ಯಾದಿಯ ದಾಖಲೆಯೇ ಒಂದು ಬೃಹತ್ ಕೃತಿಗೆ ವಸ್ತುವಾಗಬಲ್ಲದು ಎಂದಿದ್ದ ಲಂಕೇಶರ ಆಶಯದಂತೆಯೇ 'ಮುಟ್ಟಿಸಿಕೊಂಡವರು' ಮೈದಾಳಿ ನಿಂತಿದೆ. ಕೋಟಿಗಾನಹಳ್ಳಿ ರಾಮಯ್ಯನವರ ಕಣ್ಣಿಗೆ ಕಂಡು...