ಚಾಮರಾಜನಗರ | ಕನ್ನಡ ಅನುಷ್ಠಾನಕ್ಕೆ ವೇಗ ನೀಡಿ; ನಾಮಫಲಕ ಕಡ್ಡಾಯಗೊಳಿಸಿ: ಬಿಳಿಮಲೆ

ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು, ಬ್ಯಾಂಕ್‌ಗಳು ಹಾಗೂ ಸ್ಥಳೀಯ ಸಂಸ್ಥೆಗಳು ಆಡಳಿತದಲ್ಲಿ ಕನ್ನಡ ಭಾಷೆಯ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...

ಟಾಟಾ ಪವರ್ ಅರ್ಜಿ ದಾಖಲೆಗಳು ಕನ್ನಡದಲ್ಲಿಯೂ ಇರಲಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಟಾಟಾ ಪವರ್ ಸಂಸ್ಥೆ ಸಲ್ಲಿಸಿರುವ ಅರ್ಜಿ ನಮೂನೆಗಳು, ಅನುಬಂಧಗಳು ಹಾಗೂ ಸಂಬಂಧಿತ ಎಲ್ಲಾ ದಾಖಲೆಗಳು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲಿರುವುದು ಕನ್ನಡಿಗರ ಭಾಷಾ ಹಕ್ಕುಗಳಿಗೆ ಧಕ್ಕೆ...

ಬೆಂಗಳೂರು | ಸಿಎಂ ಸಿದ್ದರಾಮಯ್ಯ ಅವರಿಂದ ಏ.15ರಂದು ‘ಕನ್ನಡ ಸಾಮರಸ್ಯ ನೆಲೆಗಳು’ 41 ಕೃತಿಗಳ ಲೋಕಾರ್ಪಣೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ 'ಕನ್ನಡ ಸಾಮರಸ್ಯ ನೆಲೆಗಳು' 41 ಕೃತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಪ್ರಿಲ್.15ರಂದು ಬೆಂಗಳೂರಿನ ವಿಧಾನಸೌಧದ, ಬ್ಯಾಂಕ್ವೆಟ್ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...

ಬೆಂಗಳೂರು | ಉತ್ತೀರ್ಣ ಅಂಕ ಇಳಿಕೆ ಕ್ರಮ ಅವೈಜ್ಞಾನಿಕ; ಕನ್ನಡ ಭಾಷೆ ಕಲಿಕೆಗೆ ಮಾರಕ: ಡಾ ಪುರುಷೋತ್ತಮ ಬಿಳಿಮಲೆ

ಬೆಂಗಳೂರಿನಲ್ಲಿ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ಒಂದು ದಿನದ ರಾಜ್ಯಮಟ್ಟದ ಕಮ್ಮಟದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, " ರಾಜ್ಯ ಸರ್ಕಾರ ಎಸ್ ಎಸ್ ಎಲ್...

ಬೆಂಗಳೂರು | ಕನ್ನಡಕ್ಕೆ ಸಮಸ್ಯೆ, ಸವಾಲುಗಳಿವೆ ಹೊರತು ಸಾವಿಲ್ಲ: ನಾಡೋಜ ಡಾ ಬರಗೂರು ರಾಮಚಂದ್ರಪ್ಪ

ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನ್ನಡ ಜಾಗೃತಿ ಸಮಿತಿ ಸದಸ್ಯರ ಒಂದು ದಿನದ ರಾಜ್ಯಮಟ್ಟದ ಕಮ್ಮಟ ಉದ್ಘಾಟಿಸಿ ಮಾತನಾಡಿದ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ...

ಜನಪ್ರಿಯ

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

Tag: ಡಾ ಪುರುಷೋತ್ತಮ ಬಿಳಿಮಲೆ