ಸ್ವಾಮಿ ವಿವೇಕಾನಂದರ ಜಯಂತಿಯನ್ನು ಯುವ ಸಪ್ತಾಹವನ್ನಾಗಿ ಆಚರಿಸುವ ಮಾದರಿಯಲ್ಲಿ ಬಸವ ಜಯಂತಿಯ ದಿನದಂದು ಪ್ರಸಕ್ತ ಸಾಲಿನಿಂದ ಸಮತಾ ಸಪ್ತಾಹ ಆಚರಿಸುವ ಮೂಲಕ ಸಾಂಸ್ಕೃತಿಕ ನಾಯಕನಿಗೆ ರಾಜ್ಯ ಸರಕಾರ ವಿಶೇಷ ಗೌರವ ಸಲ್ಲಿಸಬೇಕು ಎಂದು...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿರುವ ಮಾತುಗಳು ಇತಿಹಾಸದ ಅರಿವಿಲ್ಲದ ಮಾತುಗಳಾಗಿವೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು...
ಶರಣ ಸಾಹಿತ್ಯ ಲೋಕಕ್ಕೆ ಡಾ.ಎಂ.ಎಂ.ಕಲಬುರ್ಗಿ ಅವರ ಕೊಡುಗೆ ಅನನ್ಯವಾಗಿದೆ. ಅವರು ಬಸವಾದಿ ಶರಣರ ಚಿಂತನೆಗಳನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸ್ಮರಿಸಿದರು.
ಭಾಲ್ಕಿ...
ಗಡಿ ಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನಿಸ್ವಾರ್ಥ ಭಾವದಿಂದ ಸಲ್ಲಿಸುತ್ತಿರುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ...
ಬಸವತತ್ವ ಪ್ರಚಾರ, ಅನಾಥ ಮಕ್ಕಳ ಪಾಲನೆ ಹಾಗೂ ಶ್ರೀವಿಧಿ ದಾಸೋಹಿಯಂತೆ ಸದಾ ಸಮಾಜ ಪರಿವರ್ತನೆಗಾಗಿ ಶ್ರಮಿಸುತ್ತಿರುವ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರ ಕೊಡುಗೆ ಅಪಾರವಾಗಿದೆ ಎಂದು ಔರಾದ ತಾಲೂಕಾ ಕಾರ್ಯನಿರತ ಪತ್ರಕರ್ತ...